ಮುಂದ್ರಾ ಬಂದರಿನಲ್ಲಿ 53 ಟನ್‌ ಅಡಿಕೆ ವಶಕ್ಕೆ | ರಾಳದ ಹೆಸರಿನಲ್ಲಿ ದುಬೈಯಿಂದ ಬಂದಿದ್ದ ಅಡಿಕೆ |

September 3, 2024
9:51 PM

ಕಚ್‌ನ ಮುಂಡ್ರಾ ಬಂದರಿನಲ್ಲಿ ಅಕ್ರಮವಾಗಿ  ಅಡಿಕೆ ಸಾಗಾಟ ಪ್ರಕರಣ ವರದಿಯಾಗಿದ್ದು, ಸುಮಾರು 3 ಕೋಟಿ ರೂಪಾಯಿ ಮೌಲ್ಯದ 53 ಟನ್ ಅಡಿಕೆಯ ಎರಡು ಕಂಟೈನರ್‌ಗಳನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ  ಕಂಟೈನರ್‌ಗಳು ದುಬೈನಿಂದ ಬಂದಿತ್ತು. ರಾಳ ಹಾಗೂ ಧಾನ್ಯ ಎಂದು ಉಲ್ಲೇಖಿಸಿ ಆಮದು ಮಾಡಿಕೊಳ್ಳಲಾಗುತ್ತಿತ್ತು.

Advertisement

ಅಧಿಕಾರಿಗಳು ತನಿಖೆ ನಡೆಸುವ  ವೇಳೆ, ಅಡಿಕೆ ಸಾಗಿಸುತ್ತಿದ್ದ  ಎರಡು ಕಂಟೈನರ್‌ಗಳನ್ನು ವಶಪಡಿಸಿಕೊಳ್ಳಲಾಯಿತು . ಬಂದರಿನಲ್ಲಿ  ರಾಳ ಅಥವಾ  ಧಾನ್ಯಗಳು ಎಂದು ತಪ್ಪಾಗಿ ಘೋಷಿಸಲಾಗಿತ್ತು.  ಅಡಿಕೆ ಆಮದು ಮಾಡಿಕೊಳ್ಳಲು ಹಾಗೂ ತೆರಿಗೆ ತಪ್ಪಿಸಲು  ಈ ತಂತ್ರಗಳನ್ನು ಕಳೆದ ಕೆಲ ಸಮಯಗಳಿಂದ ನಡೆಸಲಾಗುತ್ತಿದೆ. ಈ ಬಾರಿ ಅಧಿಕಾರಿಗಳು ಪತ್ತೆ ಮಾಡಿದ್ದು, ಇದೀಗ ಇನ್ನೂ ಎರಡು ಕಂಟೈನರ್‌ಗಳನ್ನು ತಪಾಸಣೆ ನಡೆಸಲಾಗುತ್ತಿದೆ.

The customs department has seized 53 tonnes of arecanuts, worth Rs 3 crore at Mundra port in Kutch.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಣಿಪುರದಲ್ಲಿ 68 ಟನ್ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಅಡಿಕೆ ವಶ
April 13, 2025
7:42 AM
by: The Rural Mirror ಸುದ್ದಿಜಾಲ
2025ರಲ್ಲಿ ಶನಿ ತಮ್ಮ ನಕ್ಷತ್ರ ಅಥವಾ ರಾಶಿಯಲ್ಲಿ ಅಧೋಗತಿಯ ಚಲನೆ
April 13, 2025
6:38 AM
by: ದ ರೂರಲ್ ಮಿರರ್.ಕಾಂ
ತಾಪಮಾನ ಹೆಚ್ಚಳ | ಬನ್ನೇರುಘಟ್ಟ ಉದ್ಯಾನವನದಲ್ಲಿ ಪ್ರಾಣಿಗಳಿಗೆ ತಂಪಾದ ಆಹಾರ ಪದಾರ್ಥ |
April 12, 2025
9:16 PM
by: The Rural Mirror ಸುದ್ದಿಜಾಲ
ತೊಗರಿ ಉತ್ಪನ್ನ ಖರೀದಿ ಅವಧಿ ಎ.25 ರವರೆಗೆ ವಿಸ್ತರಣೆ
April 12, 2025
8:44 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group