ಕಚ್‌ನ ಮುಂಡ್ರಾ ಬಂದರಿನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟ ಪ್ರಕರಣ ವರದಿಯಾಗಿದ್ದು, ಸುಮಾರು 3 ಕೋಟಿ ರೂಪಾಯಿ ಮೌಲ್ಯದ 53 ಟನ್ ಅಡಿಕೆಯ ಎರಡು ಕಂಟೈನರ್‌ಗಳನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಕಂಟೈನರ್‌ಗಳು ದುಬೈನಿಂದ ಬಂದಿತ್ತು. ರಾಳ ಹಾಗೂ ಧಾನ್ಯ ಎಂದು ಉಲ್ಲೇಖಿಸಿ ಆಮದು ಮಾಡಿಕೊಳ್ಳಲಾಗುತ್ತಿತ್ತು.
ಅಧಿಕಾರಿಗಳು ತನಿಖೆ ನಡೆಸುವ ವೇಳೆ, ಅಡಿಕೆ ಸಾಗಿಸುತ್ತಿದ್ದ ಎರಡು ಕಂಟೈನರ್‌ಗಳನ್ನು ವಶಪಡಿಸಿಕೊಳ್ಳಲಾಯಿತು . ಬಂದರಿನಲ್ಲಿ ರಾಳ ಅಥವಾ ಧಾನ್ಯಗಳು ಎಂದು ತಪ್ಪಾಗಿ ಘೋಷಿಸಲಾಗಿತ್ತು. ಅಡಿಕೆ ಆಮದು ಮಾಡಿಕೊಳ್ಳಲು ಹಾಗೂ ತೆರಿಗೆ ತಪ್ಪಿಸಲು ಈ ತಂತ್ರಗಳನ್ನು ಕಳೆದ ಕೆಲ ಸಮಯಗಳಿಂದ ನಡೆಸಲಾಗುತ್ತಿದೆ. ಈ ಬಾರಿ ಅಧಿಕಾರಿಗಳು ಪತ್ತೆ ಮಾಡಿದ್ದು, ಇದೀಗ ಇನ್ನೂ ಎರಡು ಕಂಟೈನರ್‌ಗಳನ್ನು ತಪಾಸಣೆ ನಡೆಸಲಾಗುತ್ತಿದೆ.
The customs department has seized 53 tonnes of arecanuts, worth Rs 3 crore at Mundra port in Kutch.
ಮುಂದಿನ ಎರಡು ಮೂರು ದಿನಗಳಲ್ಲಿ ದೇಶದ ವಾಯುವ್ಯ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ…
ವಿಧಾತ್ರಿ ಎಂ, 6 ನೇ ತರಗತಿ, ರೋಟರಿ ಮಿಡ್ಟೌನ್ ಶಾಲೆ, ಮೈಸೂರು | …
ನೈನಿಕಾ.ಬಿ.ಸಿ , 4ನೇ ತರಗತಿ , ಸೈಂಟ್ ಆನ್ಸ್ ಇಂಗ್ಲಿಷ್ ಮಾಧ್ಯಮ ಶಾಲೆ,…
ನಯೋನಿಕಾ.ಬಿ.ಸಿ., 4 ನೇ ತರಗತಿ, ಸೈಂಟ್ ಆನ್ಸ್ ಶಾಲೆ ಕಡಬ | -…
ನಿಪಾ ವೈರಸ್ ಹರಡುವಿಕೆಯ ವಿರುದ್ಧ ರಾಜ್ಯವು ತನ್ನ ತಡೆಗಟ್ಟುವ ಕ್ರಮಗಳನ್ನು ತೀವ್ರಗೊಳಿಸಿದೆ ಎಂದು…
ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ದೇವರು ಹಾಗೂ ಗುರು…