ಅಸ್ಸಾಂ ಪೊಲೀಸರ ವಿಶೇಷ ಕಾರ್ಯಪಡೆಯು ಅಕ್ರಮ ಸಾಗಾಟದ ಅಡಿಕೆಯನ್ನು ಪತ್ತೆ ಮಾಡಿ ತಡೆಯೊಡ್ಡಿದೆ. 499 ಗೋಣಿ ಚೀಲಗಳಿಂದ 22,455 ಕೆಜಿಯಷ್ಟು ಅಡಿಕೆಯನ್ನು ವಶಪಡಿಸಿಕೊಂಡಿದ್ದು. ಅಕ್ರಮ ಚಟುವಟಿಕೆಗಳ ವಿರುದ್ಧ ಹೋರಾಟ ಮುಂದುವರಿದಿದೆ ಎಂದು ಅಸ್ಸಾಂ ವಿಶೇಷ ಕಾರ್ಯಪಡೆ ಹೇಳಿದೆ.
ಅಕ್ರಮವಾಗಿ ಅಡಿಕೆ ಸಾಗಾಟದ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಅಸ್ಸಾಂ ವಿಶೇಷ ಕಾರ್ಯಪಡೆ ರೈಲಿನಲ್ಲಿ ಬರುತ್ತಿದ್ದ ಬರ್ಮಾ ಅಡಿಕೆಯನ್ನುಯ ವಶಕ್ಕೆ ಪಡೆದುಕೊಂಡಿದೆ. ಗುವಾಹಟಿ ರೈಲು ನಿಲ್ದಾಣದಲ್ಲಿ ಕಾರ್ಯಾಚರಣೆ ನಡೆಸಿದ್ದು, ಭಾರೀ ಪ್ರಮಾಣದ ಅಕ್ರಮ ಬರ್ಮಾ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ. ಇದೇ ವೇಳೆ ಅಸ್ಸಾಂ ರೈಫಲ್ಸ್ ಕೂಡಾ ಕಾರ್ಯಾಚರಣೆ ನಡೆಸಿದ್ದು ಮಣಿಪುರದ ಕಾಮ್‌ಜಾಂಗ್ ಜಿಲ್ಲೆಯ ಫೈಕೋಹ್‌ನಲ್ಲಿ ಕಾರ್ಯಾಚರಣೆ ನಡೆಸಿದ್ದು, ಅಡಿಕೆ ಕಳ್ಳಸಾಗಣೆ ಪ್ರಯತ್ನವನ್ನು ವಿಫಲಗೊಳಿಸಿದೆ. 24 ಕಳ್ಳಸಾಗಾಣಿಕೆದಾರರನ್ನು ಬಂಧಿಸಿ 52.1 ಟನ್ ಅಡಿಕೆ ವಶಪಡಿಸಿಕೊಂಡಿದೆ.
Illegal burmese Arecanut seized in guwahati. The Assam Special Task Force has been investigating the case of illegal transportation of arecanut.
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…