Advertisement
MIRROR FOCUS

ಅಡಿಕೆ ಅಕ್ರಮ ಸಾಗಾಟದ ವಿರುದ್ಧ ಮುಂದುವರಿದ ಕಾರ್ಯಾಚರಣೆ | ಅಸ್ಸಾಂನಲ್ಲಿ ಆಮದು ಅಡಿಕೆಗೆ ತಡೆ |

Share

ಅಸ್ಸಾಂ ಪೊಲೀಸರ ವಿಶೇಷ ಕಾರ್ಯಪಡೆಯು ಅಕ್ರಮ ಸಾಗಾಟದ ಅಡಿಕೆಯನ್ನು ಪತ್ತೆ ಮಾಡಿ ತಡೆಯೊಡ್ಡಿದೆ. 499 ಗೋಣಿ ಚೀಲಗಳಿಂದ 22,455 ಕೆಜಿಯಷ್ಟು ಅಡಿಕೆಯನ್ನು ವಶಪಡಿಸಿಕೊಂಡಿದ್ದು. ಅಕ್ರಮ ಚಟುವಟಿಕೆಗಳ ವಿರುದ್ಧ ಹೋರಾಟ ಮುಂದುವರಿದಿದೆ ಎಂದು ಅಸ್ಸಾಂ ವಿಶೇಷ ಕಾರ್ಯಪಡೆ ಹೇಳಿದೆ.

ಅಕ್ರಮವಾಗಿ ಅಡಿಕೆ ಸಾಗಾಟದ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಅಸ್ಸಾಂ ವಿಶೇಷ ಕಾರ್ಯಪಡೆ ರೈಲಿನಲ್ಲಿ ಬರುತ್ತಿದ್ದ   ಬರ್ಮಾ ಅಡಿಕೆಯನ್ನುಯ ವಶಕ್ಕೆ ಪಡೆದುಕೊಂಡಿದೆ. ಗುವಾಹಟಿ ರೈಲು ನಿಲ್ದಾಣದಲ್ಲಿ ಕಾರ್ಯಾಚರಣೆ ನಡೆಸಿದ್ದು, ಭಾರೀ ಪ್ರಮಾಣದ ಅಕ್ರಮ ಬರ್ಮಾ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ. ಇದೇ ವೇಳೆ ಅಸ್ಸಾಂ ರೈಫಲ್ಸ್ ಕೂಡಾ ಕಾರ್ಯಾಚರಣೆ ನಡೆಸಿದ್ದು ಮಣಿಪುರದ ಕಾಮ್‌ಜಾಂಗ್ ಜಿಲ್ಲೆಯ ಫೈಕೋಹ್‌ನಲ್ಲಿ ಕಾರ್ಯಾಚರಣೆ ನಡೆಸಿದ್ದು, ಅಡಿಕೆ ಕಳ್ಳಸಾಗಣೆ ಪ್ರಯತ್ನವನ್ನು ವಿಫಲಗೊಳಿಸಿದೆ. 24  ಕಳ್ಳಸಾಗಾಣಿಕೆದಾರರನ್ನು ಬಂಧಿಸಿ 52.1 ಟನ್ ಅಡಿಕೆ  ವಶಪಡಿಸಿಕೊಂಡಿದೆ.

Illegal burmese Arecanut seized in guwahati. The Assam Special Task Force has been investigating the case of illegal transportation of arecanut.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

8 hours ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

21 hours ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

21 hours ago

ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ

ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಕೊರತೆ ಮತ್ತು ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿರುವುದರಿಂದ ಈರುಳ್ಳಿ,…

22 hours ago

ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ

ಗದಗ ಜಿಲ್ಲೆಯಲ್ಲಿ 2026-27ನೇ ಸಾಲಿನ ಹಿಂಗಾರು ಹಂಗಾಮು ಆರಂಭವಾಗಿದ್ದು, ಕಡಲೆ, ಜೋಳ, ಶೇಂಗಾ…

22 hours ago

ಬೆಳಗಾವಿ ರೈತರಿಗೆ ಸಾಲ ಮರುಪಾವತಿಯಲ್ಲಿ ಪರಿಹಾರ ಸಿಗುತ್ತಾ?

ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಮರುರಚನೆ ಮಾಡಿ, 12…

22 hours ago