Western Disturbance ಎಫೆಕ್ಟ್ | ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಮಳೆ-ಹಿಮಪಾತ

ದೆಹಲಿ, ಪಂಜಾಬ್‌, ಹರಿಯಾಣ ಮತ್ತು ರಾಜಸ್ಥಾನ ಸೇರಿದಂತೆ ಉತ್ತರ ಮತ್ತು ಪಶ್ಚಿಮ ಉತ್ತರ ಭಾರತದ ವಿವಿಧ ಭಾಗಗಳಲ್ಲಿ ಮಳೆ ಮತ್ತು ಹಿಮಪಾತದ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ(IMD) ಎಚ್ಚರಿಕೆ ನೀಡಿದೆ. IMD ನ ವರದಿ ಪ್ರಕಾರ, Western Disturbance ಪ್ರಭಾವದಿಂದ ಈ ಪ್ರದೇಶಗಳಲ್ಲಿ ಮಳೆಯು ಎಚ್ಚರಿಕೆ  ಹಾಗೂ ಕೆಲ ಭಾಗಗಳಲ್ಲಿ ಹಿಮಪಾತವೂ ಸಂಭವಿಸಬಹುದು ಎಂದು ತಿಳಿಸಲಾಗಿದೆ. IMD ಪ್ರಕಾರ, ಪ್ರಸ್ತುತ ದೆಹಲಿ ಹಾಗೂ ಅದರ ಸುತ್ತಲಿನ ಪ್ರದೇಶಗಳಲ್ಲಿ ಸಣ್ಣ ಮಳೆಯಾಗಬಹುದು. ಇದರಿಂದ ಕನಿಷ್ಠ ತಾಪಮಾನದಲ್ಲಿ ಸ್ವಲ್ಪ … Continue reading Western Disturbance ಎಫೆಕ್ಟ್ | ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಮಳೆ-ಹಿಮಪಾತ