ಅಕಾಲಿಕ ಮಳೆ | ಮಾವು ಇಳುವರಿ ಕುಸಿತ | ಬೆಲೆ ಕುಸಿತ | ರೈತರಿಗೆ ನಿರಾಸೆ |

May 22, 2025
7:33 AM

ಮಾವು ಉತ್ಪಾದನೆಯಲ್ಲಿ ರಾಜ್ಯದಲ್ಲೇ ಎರಡನೇ ಸ್ಥಾನ ಪಡೆದಿರುವ ರಾಮನಗರ ಜಿಲ್ಲೆಯಲ್ಲಿ ಈ ಬಾರಿ ಮಳೆ, ಬಿರುಗಾಳಿ, ಆಲಿಕಲ್ಲು ಇತ್ಯಾದಿಗಳಿಂದ ಇಳುವರಿ ತೀವ್ರ ಕುಸಿತಗೊಂಡಿದೆ.ಬೆಲೆ ಕುಸಿಯುವ ಆತಂಕದಿಂದ ಮಾರುಕಟ್ಟೆಗೆ ಏಕಕಾಲದಲ್ಲಿ ಮಾವು ಸಾಗಣೆ ಮಾಡುತ್ತಿದ್ದು, ಪೂರೈಕೆ  ಪ್ರಮಾಣ ಹೆಚ್ಚಾಗಿ ಬೆಲೆಯೂ ಕುಸಿತಗೊಂಡಿದೆ.

Advertisement

ಅಕಾಲಿಕ ಮಳೆ, ಬಿರುಗಾಳಿಯಿಂದ ಮಾವು  ಇಳುವರಿ ಕುಸಿತವಾಗಿದ್ದು,  ಈ ಹಿನ್ನಲೆಯಲ್ಲಿ ಬೆಳೆಗಾರರ ನೆರವಿಗೆ ಸರ್ಕಾರ ಕೂಡಲೇ ಧಾವಿಸಬೇಕು.ಮಾವು ಬೆಳೆಗಾರ ಹೊನ್ನಪ್ಪ, ಈ ಬಾರಿ ಉತ್ತಮ ಫಸಲು ಬರುವ ನಿರೀಕ್ಷೆಯಿತ್ತು.  ಆದರೆ  ಬೆಲೆ  ಕುಸಿತಗೊಂಡಿದೆ.  ಎಲ್ಲ  ಲೆಕ್ಕಾಚಾರಗಳೆಲ್ಲಾ ಹುಸಿಯಾಗಿವೆ ಎಂದು ಮಾವು ಬೆಳೆಗಾರ ಗೋಪಾಲ್ ಹೇಳುತ್ತಾರೆ.

ಈ ಬಾರಿ ಉತ್ತಮ ಫಸಲು ಬರುವ ನಿರೀಕ್ಷೆಯಿತ್ತು.  ಆದರೆ  ಬೆಲೆ  ಕುಸಿತಗೊಂಡಿದೆ. ಎಲ್ಲ  ಲೆಕ್ಕಾಚಾರಗಳೆಲ್ಲಾ ಹುಸಿಯಾಗಿವೆ.ಈ ಬಾರಿ  ಉತ್ತಮ ಆದಾಯ ಬರುವ ನಿರೀಕ್ಷೆ ಇತ್ತು. ಆಲಿಕಲ್ಲು ಮತ್ತು ಮಳೆಯಿಂದಾಗಿ ಬೆಲೆ ಮತ್ತು ಇಳುವರಿ ಎರಡೂ ಕುಸಿತವಾಗಿದೆ ಎಂದು ಮಾವು ಬೆಳೆಗಾರ ಹೊನ್ನಪ್ಪ ಹೇಳುತ್ತಾರೆ,

ರಾಮನಗರ ಜಿಲ್ಲೆಯ 32 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಈ ಬಾರಿ ಮಾವು ಬೆಳೆಯಲಾಗಿದೆ. ಆದರೆ ಪ್ರಕೃತಿಯ ವಿಕೋಪದಿಂದ ಸಮಸ್ಯೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ NDRF, SDRF ನಿಯಮದ ಅನ್ವಯ ಪರಿಹಾರ ನೀಡಲು ಹಾನಿಯ ಸಮೀಕ್ಷೆ ನಡೆಸಿ, ಸರ್ಕಾರಕ್ಕೆ  ವರದಿ ಸಲ್ಲಿಸಲಾಗುವುದು ಎಂದು ರಾಮನಗರ ಜಿಲ್ಲಾ ತೋಟಗಾರಿಕಾ ಉಪನಿರ್ದೇಶಕ ಎಂ.ಎಸ್. ರಾಜು ಹೇಳಿದರು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೇತುವಿನ ಕಾಟ: ಈ ರಾಶಿಗಳಿಗೆ ಆರೋಗ್ಯದಲ್ಲಿ ಎಚ್ಚರಿಕೆ ಬೇಕು..!
July 11, 2025
7:33 AM
by: ದ ರೂರಲ್ ಮಿರರ್.ಕಾಂ
ಕೋಲಾರದಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆದರೆ ಕ್ರಿಮಿನಲ್‌ ಕೇಸು – ಎಚ್ಚರಿಕೆ
July 11, 2025
7:22 AM
by: The Rural Mirror ಸುದ್ದಿಜಾಲ
ಹಾವೇರಿ ಜಿಲ್ಲೆಯಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ವರದಾ, ತುಂಗಭದ್ರಾ ನದಿ
July 11, 2025
7:14 AM
by: The Rural Mirror ಸುದ್ದಿಜಾಲ
ರಾಜ್ಯದ 10 ಜಿಲ್ಲೆಯಲ್ಲಿ ಶ್ರಮಿಕ, ತಾತ್ಕಾಲಿಕ ವಸತಿ ಸಮುಚ್ಛಯ ನಿರ್ಮಿಸಲು ನಿರ್ಧಾರ
July 11, 2025
7:11 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror