ಜೈವಿಕ ಉತ್ಪಾದನೆಯನ್ನು ಉತ್ತೇಜಿಸಲು BIO E3 ಜಾರಿ

August 24, 2024
9:56 PM

ಉನ್ನತ ಕಾರ್ಯಕ್ಷಮತೆಯ ಜೈವಿಕ ಉತ್ಪಾದನೆಯನ್ನು ಉತ್ತೇಜಿಸಲು BIO E3  ಆರ್ಥಿಕತೆ, ಪರಿಸರ ಮತ್ತು ಉದ್ಯೋಗಕ್ಕಾಗಿ ಜೈವಿಕ ತಂತ್ರಜ್ಞಾನ ನೀತಿ ಜಾರಿ ಮಾಡಲು ಕೇಂದ್ರ ಸಚಿವ ಸಂಪುಟ ಸಭೆ ನಿರ್ಧರಿಸಿದೆ.

Advertisement
Advertisement

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಮಾಹಿತಿ ನೀಡಿದ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್, BIO E3  ಕೈಗಾರಿಕಾ ಕ್ರಾಂತಿ ಮತ್ತು ಮಾಹಿತಿ ತಂತ್ರಜ್ಞಾನ ಕ್ರಾಂತಿಯಂತೆ ಶೀಘ್ರದಲ್ಲೇ ಜೈವಿಕ ಕ್ರಾಂತಿಗೂ ಪೂರಕವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಜೈವಿಕ ತಂತ್ರಜ್ಞಾನ ಮತ್ತು ಜೈವಿಕ ವಿಜ್ಞಾನಕ್ಕೆ ಸಂಬಂಧಿಸಿದ ಕ್ಷೇತ್ರಗಳಲ್ಲಿ ಬಹಳಷ್ಟು ಉತ್ಪಾದಿಸಲು ಸಹಾಯ ಮಾಡಲಿದೆ. ಇದಕ್ಕಾಗಿ ಉತ್ತಮ ನೀತಿ ಮತ್ತು ಚೌಕಟ್ಟು ರೂಪಿಸಲು ಆರ್ಥಿಕತೆ, ಪರಿಸರ, ಉದ್ಯೋಕ್ಕಾಗಿ ನೀತಿಯ 6 ಪ್ರಮುಖ ಆಧಾರ ಸ್ತಂಬಗಳನ್ನು ಹೊಂದಿದೆ ಎಂದು ಹೇಳಿದರು. ವಿಜ್ಞಾನ ಮತ್ತು ತಂತ್ರಜ್ಞಾನ, ಸಾಂಸ್ಥಿಕ ಮತ್ತು ಮಾನವ ಸಾಮರ್ಥ್ಯ ನಿರ್ಮಾಣ, ಸಂಶೋಧನೆ ಮತ್ತು ಅಭಿವೃದ್ಧಿ ಹಾಗೂ ನಾವಿನ್ಯತೆ ಮತ್ತು ತಂತ್ರಜ್ಞಾನ ಅಭಿವೃದ್ಧಿ ಆವಿಷ್ಕಾರದ ಮೂರು ಯೋಜನೆಗಳನ್ನು ‘ವಿಜ್ಞಾನಧಾರಾ’ ಯೋಜನೆಯಡಿ ವಿಲೀನಗೊಳಿಸಿ ಮುಂದುವರಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

The Union Cabinet has approved the implementation of the BIO E3 Biotechnology Policy for Economy, Environment, and Employment to boost high-performance bio-production.

  • D D

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಬಾಗಲಕೋಟೆ ಜಿಲ್ಲೆಯ  ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯ
May 16, 2025
9:59 PM
by: The Rural Mirror ಸುದ್ದಿಜಾಲ
ಕಾಯಕ ಗ್ರಾಮ  ಯೋಜನೆ | ಹಿಂದುಳಿದ ಗ್ರಾಮಗಳನ್ನು ದತ್ತು ಸ್ವೀಕರಿಸುವಂತೆ ಸಲಹೆ
May 16, 2025
9:51 PM
by: The Rural Mirror ಸುದ್ದಿಜಾಲ
ಡೆಂಘೀ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಅಗತ್ಯ ಕ್ರಮಕೈಗೊಳ್ಳಲು ಸರ್ಕಾರದ ಸೂಚನೆ
May 16, 2025
9:43 PM
by: The Rural Mirror ಸುದ್ದಿಜಾಲ
ಕನಿಷ್ಠ ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಪ್ರಕ್ರಿಯೆ ಶೀಘ್ರ ಆರಂಭ
May 16, 2025
9:38 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group