ಉನ್ನತ ಕಾರ್ಯಕ್ಷಮತೆಯ ಜೈವಿಕ ಉತ್ಪಾದನೆಯನ್ನು ಉತ್ತೇಜಿಸಲು BIO E3 ಆರ್ಥಿಕತೆ, ಪರಿಸರ ಮತ್ತು ಉದ್ಯೋಗಕ್ಕಾಗಿ ಜೈವಿಕ ತಂತ್ರಜ್ಞಾನ ನೀತಿ ಜಾರಿ ಮಾಡಲು ಕೇಂದ್ರ ಸಚಿವ ಸಂಪುಟ ಸಭೆ ನಿರ್ಧರಿಸಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಮಾಹಿತಿ ನೀಡಿದ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್, BIO E3 ಕೈಗಾರಿಕಾ ಕ್ರಾಂತಿ ಮತ್ತು ಮಾಹಿತಿ ತಂತ್ರಜ್ಞಾನ ಕ್ರಾಂತಿಯಂತೆ ಶೀಘ್ರದಲ್ಲೇ ಜೈವಿಕ ಕ್ರಾಂತಿಗೂ ಪೂರಕವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಜೈವಿಕ ತಂತ್ರಜ್ಞಾನ ಮತ್ತು ಜೈವಿಕ ವಿಜ್ಞಾನಕ್ಕೆ ಸಂಬಂಧಿಸಿದ ಕ್ಷೇತ್ರಗಳಲ್ಲಿ ಬಹಳಷ್ಟು ಉತ್ಪಾದಿಸಲು ಸಹಾಯ ಮಾಡಲಿದೆ. ಇದಕ್ಕಾಗಿ ಉತ್ತಮ ನೀತಿ ಮತ್ತು ಚೌಕಟ್ಟು ರೂಪಿಸಲು ಆರ್ಥಿಕತೆ, ಪರಿಸರ, ಉದ್ಯೋಕ್ಕಾಗಿ ನೀತಿಯ 6 ಪ್ರಮುಖ ಆಧಾರ ಸ್ತಂಬಗಳನ್ನು ಹೊಂದಿದೆ ಎಂದು ಹೇಳಿದರು. ವಿಜ್ಞಾನ ಮತ್ತು ತಂತ್ರಜ್ಞಾನ, ಸಾಂಸ್ಥಿಕ ಮತ್ತು ಮಾನವ ಸಾಮರ್ಥ್ಯ ನಿರ್ಮಾಣ, ಸಂಶೋಧನೆ ಮತ್ತು ಅಭಿವೃದ್ಧಿ ಹಾಗೂ ನಾವಿನ್ಯತೆ ಮತ್ತು ತಂತ್ರಜ್ಞಾನ ಅಭಿವೃದ್ಧಿ ಆವಿಷ್ಕಾರದ ಮೂರು ಯೋಜನೆಗಳನ್ನು ‘ವಿಜ್ಞಾನಧಾರಾ’ ಯೋಜನೆಯಡಿ ವಿಲೀನಗೊಳಿಸಿ ಮುಂದುವರಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.
The Union Cabinet has approved the implementation of the BIO E3 Biotechnology Policy for Economy, Environment, and Employment to boost high-performance bio-production.
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…
ಮುಂಜಾನೆಯ ಸಮಯದಲ್ಲಿ ಸ್ಥಬ್ಧವೆನ್ನಿಸುವ ವಾತಾವರಣದಲ್ಲೂ ಸಾಕಷ್ಟು ಹಕ್ಕಿಗಳ ಚಿಲಿಪಿಲಿ ಶಬ್ದ ಕೇಳುತ್ತಿರುತ್ತದೆ. ಆದರೆ…
ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜನವರಿ 18 ರಂದು…
ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ…
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಸಂಕ್ರಾಂತಿ ಸಂಭ್ರಮ ವಿಶೇಷ ಕಾರ್ಯಕ್ರಮ…
ನಾಗರಿಕತೆ ಬೆಳವಣಿಗೆ, ಅಭಿವೃದ್ಧಿ ಅಂದರೆ ವ್ಯಕ್ತಿತ್ವಗಳೂ ಬೆಳೆಯಬೇಕು. ಅಭಿವೃದ್ಧಿಯ ಸೂಚ್ಯಂಕವೇ ವ್ಯಕ್ತಿತ್ವದ ಬೆಳವಣಿಗೆ…