ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ | ಆರೋಗ್ಯ ಇಲಾಖೆಯಿಂದ ಕೋವಿಡ್ ಮಾರ್ಗಸೂಚಿ ಪ್ರಕಟ

March 31, 2023
10:24 PM

ಚುನಾವಣಾ ಪ್ರಚಾರದ ಅಬ್ಬರದಲ್ಲಿ ಮೈ ಮರೆಯಬೇಡಿ. ಕೊರೊನಾ ಸಂಖ್ಯೆ ಹೆಚ್ಚಳವಾಗುತ್ತಿದೆ ಈ ಕುರಿತು ಗಮನಹರಿಸಿ ಎಂದು ಆರೋಗ್ಯ ಇಲಾಖೆ ಮಾಹಿತಿ ರವಾನೆ ಮಾಡಿದೆ.

Advertisement

ಹೆಚ್ಚುತ್ತಿರುವ ಕೋವಿಡ್ ಹರಡದಂತೆ ಎಚ್ಚರ ವಹಿಸುವುದು ಮುಖ್ಯವಾಗುತ್ತದೆ. ಚುನಾವಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಚುನಾವಣಾ ಸಿಬ್ಬಂದಿಗಳಿಗೆ ಬೂಸ್ಟರ್ ಡೋಸ್ ಕಡ್ಡಾಯಗೊಳಿಸಲಾಗಿದೆ. ಚುನಾವಣಾ ರ್ಯಾಲಿ ಸಂದರ್ಭದಲ್ಲಿ ಕೋವಿಡ್ ಹರಡುವಿಕೆ ಪ್ರಕ್ರಿಯೆ ಹೆಚ್ಚಾದಲ್ಲಿ ಆಯಾ ರಾಜಕೀಯ ಪಕ್ಷವೇ ಹೊಣೆ ಹೊರಬೇಕು ಎಂದು ತಿಳಿಸಲಾಗಿದೆ.

ಸಾರ್ವಜನಿಕ ಪ್ರದೇಶಗಳ ಆಯ್ಕೆ ಪ್ರಕಾರ ಸುವಿಧ ಆಪ್ ಮೂಲಕವೇ ನೀಡಬೇಕು. ಮತದಾನದ ದಿನ ಹೆಲ್ಪ್ ಡೆಸ್ಕ್ ಆರಂಭಿಸಬೇಕು ಎಂದು ತಿಳಿಸಲಾಗಿದೆ. ಮತ ಹಾಕಲು ಮೊದಲು ಬಂದವರಿಗೆ ಮೊದಲ ಆದ್ಯತೆ ಎಂಬ ನಿಯಮಾನುಸಾರ ಟೋಕನ್ ವಿತರಿಸಬೇಕು. ಸಾಮಾಜಿಕ ಅಂತರ ಕಾಪಾಡಲು ಮತಗಟ್ಟೆ ಹಾಗೂ ಹೊರಭಾಗದಲ್ಲಿ ಮಾರ್ಕ್ ಮಾಡಬೇಕು ಎಂದು ಹೇಳಲಾಗಿದೆ.

ಎಲ್ಲಾ ಮತಗಟ್ಟೆಗಳ ಮುಂದೆ ಕೋವಿಡ್ ಜಾಗೃತಿ ಬಗ್ಗೆ ಪೋಸ್ಟರ್ ಅಳವಡಿಸಬೇಕು. ಮತದಾನದ ಕೊನೆಯ ಒಂದು ಗಂಟೆ ಕೋವಿಡ್ ಸೋಂಕಿತರಿಗೆ ಮತದಾನ ಮಾಡಲು ಮೀಸಲಿಡಬೇಕು ಎಂದು ತಿಳಿಸಿದ್ದಾರೆ. ಮತದಾನ ಮಾಡುವವರೂ ಈ ಕುರಿತು ಜಾಗೃತರಾಗಿರಬೇಕು. ಸಾಮಾಜಿಕ ಅಂತರ ಹಾಗೂ ಮಾಸ್ಕ್​ ಧರಿಸಿ ಮತದಾನ ಮಾಡಬೇಕು.

ಎಲ್ಲಾ ಮತಗಟ್ಟೆಗಳ ಮುಂದೆ ಕೋವಿಡ್ ಜಾಗೃತಿ ಬಗ್ಗೆ ಪೋಸ್ಟರ್ ಅಳವಡಿಸಬೇಕು. ಮತದಾನದ ಕೊನೆಯ ಒಂದು ಗಂಟೆ ಕೋವಿಡ್ ಸೋಂಕಿತರಿಗೆ ಮತದಾನ ಮಾಡಲು ಮೀಸಲಿಡಬೇಕು ಎಂದು ತಿಳಿಸಿದ್ದಾರೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಆಪರೇಷನ್ ಸಿಂದೂರ್ – ಪಾಕಿಸ್ತಾನದ ದಾಳಿಗೆ ಭಾರತದ ಪ್ರತ್ಯುತ್ತರ
May 9, 2025
8:00 PM
by: The Rural Mirror ಸುದ್ದಿಜಾಲ
ಭಾರತ, ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಳ | ವಾಯುಪಡೆಯ ನೆಲೆಯಿಂದ ಎಚ್ಚರಿಕೆ
May 9, 2025
7:49 PM
by: The Rural Mirror ಸುದ್ದಿಜಾಲ
ಮೇ.9 | ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯ ನಾಟಕ | ಸಂತೋಷದಿಂದ ನಗಲು ಒಂದು ವೇದಿಕೆ
May 9, 2025
7:51 AM
by: ದ ರೂರಲ್ ಮಿರರ್.ಕಾಂ
ಮೇ.11 ಮುಳಿಯ ಕೃಷಿ ಗೋಷ್ಟಿ | ಕೃಷಿ ಬೆಳವಣಿಗೆಗೆ ಸಂವಾದ ವೇದಿಕೆ | ಕೃಷಿ-ಕೃಷಿ ಮಾರುಕಟ್ಟೆ-ಕೃಷಿ ಯಾಂತ್ರೀಕರಣ -ಕೃಷಿ ಬೆಳವಣಿಗೆ |
May 9, 2025
7:46 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group