ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮ ಜಾರಿಗೆ ತರಲು ಸರ್ಕಾರ ನಿರ್ಧಾರ

June 17, 2025
9:41 PM

ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮವಾಗಬೇಕಿದ್ದು, ಇದು ಅತ್ಯಂತ ಅವಶ್ಯಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಶ್ವ ಪರಿಸರ ದಿನಾಚರಣೆ 2025 ಉದ್ಘಾಟಿಸಿ, ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ಪರಿಸರವನ್ನು ಪಠ್ಯಕ್ರಮವಾಗಿಸುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಭರವಸೆ ನೀಡಿದ್ದಾರೆ.  ಈ ಬಾರಿಯ ವಿಶ್ವ ಪರಿಸರ ದಿನಾಚರಣೆಯ  ಘೋಷವಾಕ್ಯ ಪ್ಲಾಸ್ಟಿಕ್ ಮಾಲಿನ್ಯ ಕೊನೆಗಾಣಿಸಿ ಎಂದಿದೆ. ಇದು ಕಷ್ಟದ ಕೆಲಸವಾದರೂ ನಾವು ಮಾಡಲೇಬೇಕಾಗುತ್ತದೆ. ಪರಿಸರ ಶುದ್ಧವಾಗಿದ್ದರೆ ಜನರ ಆರೋಗ್ಯ, ಪ್ರಕೃತಿಯನ್ನು ಉಳಿಸಿಕೊಳ್ಳಲು ಸಾಧ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ. ದುರಾಸೆಯಿಂದ  ಪ್ರಕೃತಿಯನ್ನು ನಾಶ ಮಾಡಿದರೆ ನಮ್ಮನ್ನು ನಾವೇ ನಾಶ ಮಾಡಿಕೊಂಡಂತೆ. ರಾಜ್ಯದಲ್ಲಿನ  ಪಶ್ಚಿಮ ಘಟ್ಟ, ವೈವಿಧ್ಯಮಯ ಕಾಡು, ನದಿಗಳು, ಜೀವ ಸಂಪತ್ತನ್ನು ನಾವು ಕಾಪಾಡಬೇಕು ಎಂದು ಕರೆ ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು
September 16, 2026
11:09 PM
by: ದ ರೂರಲ್ ಮಿರರ್.ಕಾಂ
“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ
September 16, 2026
9:14 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ
September 16, 2026
3:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ
September 16, 2026
2:18 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror