ಹಾಸನ ಜಿಲ್ಲೆಯಲ್ಲಿ ಜಲಜೀವನ್ ಮಿಷನ್ ಅನುಷ್ಠಾನ | ಜನರಿಗೆ ಸಂತಸ |

March 25, 2025
7:29 AM

ಹಾಸನ ಜಿಲ್ಲೆಯಲ್ಲಿ ಜಲಜೀವನ್ ಮಿಷನ್ ಯೋಜನೆ ಜಾರಿಯಾಗಿದ್ದು, ವಿವಿದೆಡೆ ಯಶಸ್ವಿಯಾಗಿದೆ. ಜನರು ಸಂಸತ ವ್ಯಕ್ತಪಡಿಸಿದ್ದಾರೆ. ಕೊಣನೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜಲಜೀವನ್ ಮಿಷನ್ ಯೋಜನೆ ಯಶಸ್ವಿ ಆಗಿದ್ದು, 1 ಸಾವಿರದ 914 ಮನೆಗಳಿಗೆ ಶುದ್ಧ ಕುಡಿಯುವ ನೀರು ಪೂರೈಸಲಾಗುತ್ತಿದೆ ಎಂದು‌ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿವಾಕರ್  ಹೇಳಿದರು.  ಒಟ್ಟು ನಾಲ್ಕು ಹಂತದಲ್ಲಿ 2 ಸಾವಿರಕ್ಕೂ ಹೆಚ್ಚು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಾಗಿದ್ದು ಈಗಾಗಲೇ ಶೇಕಡ 70ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಈ ತಿಂಗಳ ಅಂತ್ಯದ ವೇಳೆ ಎಲ್ಲಾ ಕಾಮಗಾರಿ ಮುಗಿಯಲಿದೆ. ಜಲಜೀವನ್ ಮಿಷನ್ ಯೋಜನೆಯನ್ನು ಮತ್ತಷ್ಟು ಪರಿಣಾಮಕಾರಿಗೊಳಿಸುವ ನಿಟ್ಟಿನಲ್ಲಿ ಕಾರ್ಯನಿರ್ವಾಹಣಾಧಿಕಾರಿ ಜೊತೆ ಸಭೆ ನಡೆಸಲಾಗಿದೆ ಎಂದು ಕಾರ್ಯಪಾಲಕ ಅಭಿಯಂತರರಾದ ನವ್ಯಶ್ರೀ ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ
September 20, 2026
3:13 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ
September 20, 2026
10:43 AM
by: ದ ರೂರಲ್ ಮಿರರ್.ಕಾಂ
ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ
September 19, 2026
12:06 PM
by: ದ ರೂರಲ್ ಮಿರರ್.ಕಾಂ
ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು
September 19, 2026
11:28 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror