ಕೋಲಾರದಲ್ಲಿ ಪಶು ಸಂಜೀವಿನಿ ಯೋಜನೆ ಅನುಷ್ಠಾನ | ಪಶು ಸಖಿಯರಿಗೆ ತರಬೇತಿ |

October 22, 2024
6:42 AM

ಪಶು ಸಂಗೋಪನಾ ಇಲಾಖೆಯ ಸಂಜೀವಿನಿ ಯೋಜನೆಯಡಿ, ಕೋಲಾರದಲ್ಲಿ ಪಶು ಸಖಿ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ. ರೈತರು ಹಾಗೂ ಪಶು ವೈದ್ಯರ ನಡುವಿನ ಸಂಪರ್ಕ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿರುವ ಪಶು ಸಖಿಯರನ್ನು, ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆಯ್ಕೆ ಮಾಡಲಾಗುತ್ತಿದೆ.

ಕೋಲಾರ ಜಿಲ್ಲೆಯಲ್ಲಿ ಒಟ್ಟು 154 ಗ್ರಾಮ ಪಂಚಾಯತ್ ಗಳಿದ್ದು, ಈಗಾಗಲೇ 125 ಪಶು ಸಖಿಯರನ್ನು ಆಯ್ಕೆ ಮಾಡಿ, ತರಬೇತಿ ನೀಡಲಾಗುತ್ತಿದೆ.  ‌ಪಶು ಸಖಿಯರು ಪಶು ಸಂಗೋಪನಾ ಇಲಾಖೆಯ ಯೋಜನೆಗಳು, ಸಹಾಯಧನ ನೀಡುವ ಕುರಿತು  ರೈತರಿಗೆ ಮಾಹಿತಿ ನೀಡುತ್ತಾರೆ. ಗ್ರಾಮೀಣ ಭಾಗದ ರೈತ ಮಹಿಳೆಯರಿಗೆ ಪಶುಸಂಗೋಪನಾ ಚಟುವಟಿಕೆಗಳ ಬಗ್ಗೆ ಸಮಗ್ರ ಮಾಹಿತಿ  ಒದಗಿಸುವ ಉದ್ದೇಶವನ್ನು ಕೂಡಾ ಇಲ್ಲಿ  ಹೊಂದಲಾಗಿದೆ.

 ಪಶು ಸಖಿಯರಿಗೆ ಕನಿಷ್ಠ 18 ದಿನಗಳ ಕಾಲ ಜಾನುವಾರುಗಳ ಪ್ರಾಥಮಿಕ ಚಿಕಿತ್ಸೆ,  ಪೋಷಣೆ,  ಹೆಚ್ಚುವರಿ ಹಾಲಿನ ಉತ್ಪಾದನೆ ಸೇರಿದಂತೆ ಇಲಾಖೆಯ  ಯೋಜನೆಗಳ ಕುರಿತು ತರಬೇತಿ ನೀಡಲಾಗುತ್ತದೆ ಎಂದು ಹೇಳುತ್ತಾರೆ   ಪಶು ಇಲಾಖೆಯ ಉಪ ನಿರ್ದೇಶಕ ತುಳಿಸಿ ಗಂಗಾರಾಮ್.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ
September 15, 2026
11:12 PM
by: ದ ರೂರಲ್ ಮಿರರ್.ಕಾಂ
ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ
September 15, 2026
10:09 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ
September 15, 2026
12:30 PM
by: ಸಾಯಿಶೇಖರ್ ಕರಿಕಳ
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror