ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಗೊಳಿಸಿದ ಕೇಂದ್ರ ಸರ್ಕಾರ |

March 11, 2024
9:26 PM

ಪೌರತ್ವ ತಿದ್ದುಪಡಿ ಕಾಯ್ದೆಯನ್ನು (CAA) ಕೇಂದ್ರ ಸರ್ಕಾರ ಅಧಿಕೃತವಾಗಿ ಜಾರಿಗೊಳಿಸಲು ಮುಂದಾಗಿದೆ. ಈ ಕುರಿತು ಕೇಂದ್ರ ಗೃಹ ಸಚಿವಾಲಯದಿಂದ ಅಧಿಸೂಚನೆ ಪ್ರಕಟವಾಗಿದೆ.

Advertisement

ಕಳೆದ ತಿಂಗಳು ಗೃಹ ಸಚಿವ ಅಮಿತ್‌ ಶಾ ಅವರು ಚುನಾವಣೆ ಘೋಷಣೆಯಾಗುವ ಮುನ್ನ ಸಿಎಎ ಜಾರಿ ಮಾಡೇ ಮಾಡುತ್ತೇವೆ ಹೇಳಿಕೆ ನೀಡಿದ್ದರು. ರಾಷ್ಟ್ರ ಪತಿಗಳು ಕಾಯ್ದೆಗೆ ಸಹಿ ಹಾಕಿದ್ದರೂ ಇಲ್ಲಿಯವರೆಗೆ ಜಾರಿ ಆಗಿರಲಿಲ್ಲ.  ಪೌರತ್ವ ತಿದ್ದುಪಡಿ ಕಾಯ್ದೆ 2019(ಸಿಎಎ) ಜಾರಿಗೊಳಿಸಿ ರ ಅಧಿಸೂಚನೆ ಹೊರಡಿಸಿದ ನಂತರ ಈಶಾನ್ಯ ದೆಹಲಿ, ಶಾಹೀನ್ ಬಾಗ್, ಜಾಮಿಯಾ ಮತ್ತು ರಾಷ್ಟ್ರ ರಾಜಧಾನಿಯ ಇತರ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಕೆಲವು ಭಾಗಗಳಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದ್ದು,

2019ರಲ್ಲಿ ಪೌರತ್ವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿಗಳು ಸಹಿ ಹಾಕಿದ ನಂತರ ದೇಶದಲ್ಲಿ ಭಾರೀ ಪ್ರತಿಭಟನೆ ನಡೆದ ಕಾರಣ ಇನ್ನೂ ಸಿಎಎ ಜಾರಿಯಾಗಿಲ್ಲ. ಈ ಕಾಯ್ದೆಯ ಪ್ರಕಾರ ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶಗಳಿಂದ ಬರುವ ಹಿಂದೂ, ಸಿಖ್, ಜೈನ್, ಕ್ರೈಸ್ತ ಮತ್ತು ಬೌದ್ಧ ಸಮುದಾಯದವರಿಗೆ ಭಾರತದ ಪೌರತ್ವ ನೀಡಲಾಗುತ್ತದೆ.

The Prime Minister Narendra Modi-led government on Monday announced the implementation of the Citizenship Amendment Act (CAA).

Source : News Agencies

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತದಿಂದ ‘ಆಪರೇಷನ್ ಸಿಂಧೂರ್’ | ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ ನಾಶ | 9 ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ |
May 7, 2025
6:05 AM
by: ದ ರೂರಲ್ ಮಿರರ್.ಕಾಂ
ಯುದ್ಧ ಆದರೆ ಕೃಷಿ ಉತ್ಪನ್ನಗಳ ಧಾರಣೆ ಏನಾಗಬಹುದು?
May 6, 2025
7:44 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಪ್ರೀತಿಯ ಹಂಬಲ ಇರುವ, ವಯಸ್ಸಾದ, ಅನುಭವ ಹೊಂದಿದ ವ್ಯಕ್ತಿಗಳನ್ನು ಗೌರವಿಸುವ 5 ರಾಶಿಯ ಹುಡುಗಿಯರು |
May 6, 2025
7:18 AM
by: ದ ರೂರಲ್ ಮಿರರ್.ಕಾಂ
ಮಂಗಳೂರು | ರಾಷ್ಟ್ರೀಯ ಚೆಸ್ ಪಂದ್ಯಾಟ ಇಂದು ಸಮಾರೋಪ
May 6, 2025
7:02 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group