ಭಾರತದ ಅತಿದೊಡ್ಡ ರಸಗೊಬ್ಬರ ತಯಾರಕರಾದ ಇಫ್ಕೋ (IFFCO) ಲಿಮಿಟೆಡ್, ವ್ಯಾಪಕವಾಗಿ ಬಳಸಸುವ ಗೊಬ್ಬರದ ಬೆಲೆಯನ್ನು ಸುಮಾರು 14% ರಷ್ಟು ಕಡಿತಗೊಳಿಸಲು ನಿರ್ಧರಿಸಿದೆ ಎಂದು ವರದಿಗಳು ತಿಳಿಸಿವೆ. ಕಂಪನಿಯ ಕಾರ್ಯನಿರ್ವಾಹಕರ ಪ್ರಕಾರ, ಈ ಕ್ರಮವು ಜಾಗತಿಕ ಆಹಾರ ಬಿಕ್ಕಟ್ಟಿನ ವರ್ಷದಲ್ಲಿ ಕೃಷಿ ವೆಚ್ಚಗಳು ಮತ್ತು ಸಬ್ಸಿಡಿಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಹಿಂದುಸ್ತಾನ್.ಕಾಮ್ ವರದಿ ಮಾಡಿದೆ.
ಉತ್ಪಾದನೆಯಲ್ಲಿ ಹೆಚ್ಚಿನ ದಕ್ಷತೆ, ನ್ಯಾನೊ ರಸಗೊಬ್ಬರಗಳಂತಹ ಹೊಸ ತಂತ್ರಜ್ಞಾನಗಳಿಂದಾಗಿ ಉಳಿತಾಯ ಮತ್ತು ದೇಶೀಯ ಉತ್ಪಾದನಾ ಸಾಮರ್ಥ್ಯದ ಹೆಚ್ಚಳದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗುತ್ತಿದೆ ಎಂದು IFFCO ಅಧಿಕಾರಿ ತಿಳಿಸಿದ್ದಾರೆ. ಬೆಳೆ ಪೋಷಕಾಂಶಗಳುಳ್ಳ ಗೊಬ್ಬರಗಳನ್ನು ಸರ್ಕಾರವು ಲಕ್ಷಾಂತರ ರೈತರಿಗೆ ಸಬ್ಸಿಡಿ ದರದಲ್ಲಿ ನೀಡುತ್ತದೆ.ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…
ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…
ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…
ಉಪ್ಪಿನಂಗಡಿಯ ಶ್ರೀರಾಮ ಶಾಲೆಯ ಬೆಳವಣಿಗೆಯಲ್ಲಿ ಯು.ಜಿ. ರಾಧ ಭಟ್ ಅವರು ಸುಮಾರು 18…
ಅಕ್ಟೋಬರ್ 11ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣ ಮುಂದುವರಿಯುವ…
ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…