Advertisement
MIRROR FOCUS

ರಾಜ್ಯ ರಬ್ಬರು ಬೆಳೆಗಾರರ ಸಮಾವೇಶ | ಸಮಾವೇಶದಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು ಏನು..?

Share

ಕರ್ನಾಟಕ ರಾಜ್ಯ ರಬ್ಬರು ಬೆಳೆಗಾರರ ಹಿತರಕ್ಷಣಾ ವೇದಿಕೆ, ಬೆಳ್ತಂಗಡಿ ಹಾಗೂ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘ ಉಜಿರೆ ಮತ್ತು ರಾಜ್ಯದ ರಬ್ಬರು ವ್ಯವಹಾರ ಮಾಡುವ ಸಹಕಾರ ಸಂಘಗಳು ಇವುಗಳ ಜಂಟಿ ಆಶ್ರಯದಲ್ಲಿ  ಉಜಿರೆಯ ಶ್ರೀ ಕೃಷ್ಣಾನುಗ್ರಹ ಸಭಾ ಭವನದಲ್ಲಿ ನಡೆದ ರಬ್ಬರ್‌ ಬೆಳೆಗಾರರ ಸಮಾವೇಶದಲ್ಲಿ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ರಬ್ಬರ್‌ ಬೆಳೆಗಾರರ ಹಿತದೃಷ್ಟಿಯಿಂದ ಈ ನಿರ್ಣಯ ಜಾರಿ ಮಾಡಲು ಇದೇ ವೇಳೆ ಒತ್ತಾಯ ಮಾಡಲಾಗಿದೆ.

ಕೇಂದ್ರ ಸರ್ಕಾರದ ಮುಂದೆ ಮಂಡಿಸಲಿರುವ ನಿರ್ಣಯಗಳು :

  1. ರಬ್ಬರ್ ನ್ನು ಒಂದು ಕೃಷಿ ಉತ್ಪನ್ನವೆಂದು ಮಾನ್ಯತೆ ಮಾಡಬೇಕು. ಪ್ರಕೃತ ರಬ್ಬರು ವಾಣಿಜ್ಯ ಇಲಾಖೆಯ ವ್ಯಾಪ್ತಿಯಲ್ಲಿದ್ದು ಇನ್ನು ಮುಂದೆ ಇದನ್ನು ಕೃಷಿ ಮತ್ತು ತೋಟಗಾರಿಕಾ ಇಲಾಖೆಯ ಸುಪರ್ದಿಗೆ ಸೇರಿಸಬೇಕು.
  2. RSS ಶೀಟ್ ರಬ್ಬರ್ ಗೆ ಕಿಲೋ ಒಂದರ ರೂಪಾಯಿ 258 ನ್ನು ಕನಿಷ್ಟ ದರವೆಂದು ನಿಗದಿಪಡಿಸಬೇಕು.
  3. ಕಾಂಪೌಂಡೆಡ್ ಅಥವಾ ಸಂಯುಕ್ತ ರಬ್ಬರಿನ ಆಮದಿನ ಸುಂಕವನ್ನು ಈಗಿರುವ 0 ಇಂದ ಶೇಕಡಾ 5 ಇರುವುದನ್ನು ಗರಿಷ್ಟ ಪ್ರಮಾಣಕ್ಕೆ ಏರಿಸಿ ಆಮದು ಬೆಲೆ ನಿರ್ಧರಿಸಬೇಕು.

ರಾಜ್ಯ ಸರ್ಕಾರದ ಮುಂದೆ ಮಂಡಿಸಲಿರುವ ನಿರ್ಣಯಗಳು : 

  1. ರಬ್ಬರು ಕೃಷಿಯನ್ನು ತೋಟಗಾರಿಕಾ ಬೆಳೆಯೆಂದು ಪರಿಗಣಿಸಿ ಅದನ್ನು ಆ ಇಲಾಖೆಯ ಸುಪರ್ದಿಗೆ ಸೇರಿಸಬೇಕು.
  2. ರಬ್ಬರ್ ಗೆ ಕನಿಷ್ಠ ಕಿಲೋ ಒಂದರ ರೂಪಾಯಿ 258 ರ ಬೆಂಬಲ ಬೆಲೆ ನಿಗದಿ ಮಾಡಿ ಬೆಳೆಗಾರರಿಗೆ ದೊರಕುವಂತೆ ಕ್ರಮಕೈಗೊಳ್ಳಬೇಕು.
  3. ರಬ್ಬರು ಕೃಷಿಗೂ ಹವಾಮಾನ ಆಧಾರಿತ ವಿಮೆ ಸೌಲಭ್ಯ ಒದಗಿಸಿಕೊಡಬೇಕು.
  4. ರಾಜ್ಯದಲ್ಲಿ ರಬ್ಬರು ಬೆಲೆ ಸ್ಥಿರೀಕರಣ ನಿಧಿ ಸ್ಥಾಪನೆ ಆಗಬೇಕು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ

ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…

7 hours ago

ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…

8 hours ago

ದೇಶದಲ್ಲಿ LPG ವಿತರಣೆ ಸಾಮಾನ್ಯ ಹಂತಕ್ಕೆ : ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಣೆ

ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…

8 hours ago

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ಭರವಸೆ

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…

8 hours ago

2026 ಜೂನ್‌ನಲ್ಲಿ ಭಾರತದಲ್ಲಿ ಸಾಮಾನ್ಯ ಮುಂಗಾರು ಮುನ್ಸೂಚನೆ | ಪಶ್ಚಿಮ ಘಟ್ಟ-ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ

2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್‌ನಿನೋ ಪರಿಣಾಮದಿಂದ…

24 hours ago

ಹವಾಮಾನ ವರದಿ | 12-04-2026 | ಬಿಸಿಲಿನ ತಾಪ ಹೆಚ್ಚಳದ ನಡುವೆ ಮಳೆಯ ನಿರೀಕ್ಷೆ| ಎಪ್ರಿಲ್ 15 ನಂತರ ಗುಡುಗು ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…

1 day ago