ಕೃಷಿಯಲ್ಲಿ ಶೇ.80 ರಷ್ಟು ಮಂದಿ ಸಣ್ಣ ರೈತರು

March 1, 2025
7:05 AM

ಕೃಷಿಯಲ್ಲಿ ತೊಡಗಿರುವವರಲ್ಲಿ ಶೇಕಡಾ 80ರಷ್ಟು ಮಂದಿ ಸಣ್ಣ ರೈತರು. ಈ  ಸಮುದಾಯ ಮಾರುಕಟ್ಟೆ ಸಮಸ್ಯೆ, ಪ್ರಕೃತಿ ವಿಕೋಪ, ಮಧ್ಯವರ್ತಿಗಳಿಂದ ಸತತವಾಗಿ ಸಂಕಷ್ಟಕ್ಕೆ ಸಿಲುಕುತ್ತಿದೆ. ರೈತ ಉತ್ಪಾದಕ ಸಂಸ್ಥೆಗಳು ಇವರಿಗೆ ಸೇತುವೆಯಾಗಿ ಕೆಲಸ ಮಾಡುವ ಮೂಲಕ ಅಭಿವೃದ್ದಿಗೆ ಒತ್ತು ನೀಡಬೇಕಾಗಿದೆ ಎಂದು ಕುಲಪತಿ ವಿಷ್ಣುವರ್ಧನ ಹೇಳಿದರು. ಅವರು ಕೇಂದ್ರ ಸರ್ಕಾರದ ಸಣ್ಣ ರೈತರ ಕೃಷಿ ವ್ಯಾಪಾರ ಒಕ್ಕೂಟ ಮತ್ತು ರೈತ ಉತ್ಪಾದಕ ಸಂಸ್ಥೆಗಳ ವತಿಯಿಂದ ಬೆಂಗಳೂರಿನಲ್ಲಿಂದು ಆಯೋಜಿಸಿದ್ದ ರೈತ ಉತ್ಪಾದಕ ಸಂಸ್ಥೆಗಳ ಮೇಳದಲ್ಲಿ ಮಾತನಾಡಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ
October 8, 2026
2:48 PM
by: ಸಾಯಿಶೇಖರ್ ಕರಿಕಳ
ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!
October 8, 2026
1:15 PM
by: ಮಹೇಶ್ ಪುಚ್ಚಪ್ಪಾಡಿ
ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ
October 8, 2026
7:28 AM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನ ಐಐಎಂನಲ್ಲಿ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’ ಅಧ್ಯಯನ ವರದಿ ಬಿಡುಗಡೆ
October 8, 2026
7:21 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror