ಕೃಷಿಯಲ್ಲಿ ತೊಡಗಿರುವವರಲ್ಲಿ ಶೇಕಡಾ 80ರಷ್ಟು ಮಂದಿ ಸಣ್ಣ ರೈತರು. ಈ ಸಮುದಾಯ ಮಾರುಕಟ್ಟೆ ಸಮಸ್ಯೆ, ಪ್ರಕೃತಿ ವಿಕೋಪ, ಮಧ್ಯವರ್ತಿಗಳಿಂದ ಸತತವಾಗಿ ಸಂಕಷ್ಟಕ್ಕೆ ಸಿಲುಕುತ್ತಿದೆ. ರೈತ ಉತ್ಪಾದಕ ಸಂಸ್ಥೆಗಳು ಇವರಿಗೆ ಸೇತುವೆಯಾಗಿ ಕೆಲಸ ಮಾಡುವ ಮೂಲಕ ಅಭಿವೃದ್ದಿಗೆ ಒತ್ತು ನೀಡಬೇಕಾಗಿದೆ ಎಂದು ಕುಲಪತಿ ವಿಷ್ಣುವರ್ಧನ ಹೇಳಿದರು. ಅವರು ಕೇಂದ್ರ ಸರ್ಕಾರದ ಸಣ್ಣ ರೈತರ ಕೃಷಿ ವ್ಯಾಪಾರ ಒಕ್ಕೂಟ ಮತ್ತು ರೈತ ಉತ್ಪಾದಕ ಸಂಸ್ಥೆಗಳ ವತಿಯಿಂದ ಬೆಂಗಳೂರಿನಲ್ಲಿಂದು ಆಯೋಜಿಸಿದ್ದ ರೈತ ಉತ್ಪಾದಕ ಸಂಸ್ಥೆಗಳ ಮೇಳದಲ್ಲಿ ಮಾತನಾಡಿದರು.
ಈ ತಿಂಗಳ ಅಂತ್ಯದೊಳಗೆ ಮೀನ ಕಟಕ ಕುಂಭ ಮಿಥುನ ವೃಶ್ಚಿಕ ವೃಷಭ ಈ…
ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ…
ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…