ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ 7 ವರ್ಷದ ಪುಟ್ಟ ಬಾಲಕಿ ಗಾಂಧಾರಿ ವಿದ್ಯೆ ಕಲಿತು 2025ರ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆಯಾಗಿದ್ದಾರೆ. ಹನುಮಸಾಗರ ಗ್ರಾಮದ ಏಳು ವರ್ಷದ ಪ್ರದ್ವಿಕಾ ಕಣ್ಣಿಗೆ ಬಟ್ಟೆ ಕಟ್ಟಿ6 ನಿಮಿಷದಲ್ಲಿ 112 ವಸ್ತುಗಳನ್ನು ಗುರುತಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆಯಾಗಿದ್ದಾರೆ.
ಈ ಸಂದರ್ಭ ತನ್ನ ಸಾಧನೆಯ ಬಗ್ಗೆ ಮಾತನಾಡಿದ ಪ್ರದ್ವಿಕಾ, ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ನನ್ನ ಹೆಸರು ಸೇರಿರುವುದಕ್ಕೆ ತುಂಬಾ ಸಂತಸವಾಗಿದೆ . ಮತ್ತಷ್ಟು ಸಾಧನೆ ಮಾಡುವ ಹಂಬಲ ಇದೆ ಎನ್ನುತ್ತಾರೆ. ಪ್ರದ್ವಿಕಾ ತಂದೆ ಪ್ರಕಾಶ, ಮಗಳ ಸಾಧನೆ ಹೆಮ್ಮೆಯನ್ನುಂಟು ಮಾಡಿದೆ. ಕುಟುಂಬಕ್ಕೆ ಗೌರವ ಸಿಕ್ಕಿದೆ. ಆಕೆಯ ಆಸಕ್ತಿಗೆ ಎಲ್ಲಾ ರೀತಿಯ ಪ್ರೋತ್ಸಾಹ ನೀಡುವುದಾಗಿ ಹೇಳುತ್ತಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel