ಕಣ್ಣಿಗೆ ಬಟ್ಟೆ ಕಟ್ಟಿ 6 ನಿಮಿಷದಲ್ಲಿ 112 ವಸ್ತುಗಳನ್ನು ಗುರುತಿಸಿದ ಬಾಲಕಿ | ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆ |

April 27, 2025
11:17 AM
ಹನುಮಸಾಗರ ಗ್ರಾಮದ ಏಳು ವರ್ಷದ ಪ್ರದ್ವಿಕಾ ಕಣ್ಣಿಗೆ ಬಟ್ಟೆ ಕಟ್ಟಿ6 ನಿಮಿಷದಲ್ಲಿ 112 ವಸ್ತುಗಳನ್ನು ಗುರುತಿಸಿ  ಇಂಡಿಯಾ ಬುಕ್‌  ಆಫ್ ರೆಕಾರ್ಡ್ ಗೆ ಸೇರ್ಪಡೆಯಾಗಿದ್ದಾರೆ. 

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ 7 ವರ್ಷದ ಪುಟ್ಟ ಬಾಲಕಿ ಗಾಂಧಾರಿ ವಿದ್ಯೆ ಕಲಿತು 2025ರ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆಯಾಗಿದ್ದಾರೆ.  ಹನುಮಸಾಗರ ಗ್ರಾಮದ ಏಳು ವರ್ಷದ ಪ್ರದ್ವಿಕಾ ಕಣ್ಣಿಗೆ ಬಟ್ಟೆ ಕಟ್ಟಿ6 ನಿಮಿಷದಲ್ಲಿ 112 ವಸ್ತುಗಳನ್ನು ಗುರುತಿಸಿ  ಇಂಡಿಯಾ ಬುಕ್‌  ಆಫ್ ರೆಕಾರ್ಡ್ ಗೆ ಸೇರ್ಪಡೆಯಾಗಿದ್ದಾರೆ.


ಈ ಸಂದರ್ಭ ತನ್ನ ಸಾಧನೆಯ ಬಗ್ಗೆ ಮಾತನಾಡಿದ ಪ್ರದ್ವಿಕಾ, ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ನನ್ನ ಹೆಸರು ಸೇರಿರುವುದಕ್ಕೆ ತುಂಬಾ ಸಂತಸವಾಗಿದೆ . ಮತ್ತಷ್ಟು ಸಾಧನೆ ಮಾಡುವ ಹಂಬಲ ಇದೆ ಎನ್ನುತ್ತಾರೆ.  ಪ್ರದ್ವಿಕಾ ತಂದೆ ಪ್ರಕಾಶ, ಮಗಳ ಸಾಧನೆ ಹೆಮ್ಮೆಯನ್ನುಂಟು ಮಾಡಿದೆ. ಕುಟುಂಬಕ್ಕೆ ಗೌರವ ಸಿಕ್ಕಿದೆ. ಆಕೆಯ ಆಸಕ್ತಿಗೆ ಎಲ್ಲಾ ರೀತಿಯ ಪ್ರೋತ್ಸಾಹ ನೀಡುವುದಾಗಿ ಹೇಳುತ್ತಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?
October 3, 2026
10:46 AM
by: ದ ರೂರಲ್ ಮಿರರ್.ಕಾಂ
ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!
October 3, 2026
10:34 AM
by: ದ ರೂರಲ್ ಮಿರರ್.ಕಾಂ
ರೇಷನ್ ಕಾರ್ಡ್‌ ಇ-ಕೆವೈಸಿಗೆ ಇನ್ನು ಕ್ಯೂ ಬೇಕಿಲ್ಲ – ಮನೆಯಲ್ಲೇ ಇ-ಕೆವೈಸಿಗೆ ‘ಅನ್ನಸೇವೆ’ ಆ್ಯಪ್‌
October 3, 2026
10:00 AM
by: ದ ರೂರಲ್ ಮಿರರ್.ಕಾಂ
ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ
October 3, 2026
9:48 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror