ನಿರಂತರ ಮಳೆಗೆ ಬೆಳೆ ನಾಶ – ಚಿಕ್ಕಮಗಳೂರಿನಲ್ಲಿ ತರಕಾರಿ ಬೆಳೆಗಳು ಹಾನಿ

October 25, 2024
2:02 PM

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ವಾರದಿಂದ ಬಿಡದೇ ಸುರಿದ ಮಳೆಗೆ ಕೃಷಿ ಬೆಳೆಗಳು ಸಂಪೂರ್ಣ ನಾಶವಾಗಿದ್ದು, ರೈತರು ಸಂಕಷ್ಟದ ಪರಿಸ್ಥಿತಿ ಎದುರಿಸುವಂತಾಗಿದೆ. ಮಳೆ ಹೆಚ್ಚಾದ ಕಾರಣ ರಾಗಿ, ಮೆಕ್ಕೆಜೋಳ,ಶುಂಠಿ. ಟೋಮಾಟೋ ಸೇರಿದಂತೆ ತರಕಾರಿ ಬೆಳೆಗಳಿಗೆ  ಹಾನಿಯಾಗಿದ್ದು, ರೈತರು ಕಂಗಾಲಾಗಿದ್ದಾರೆ. 

ನಿರಂತರ ಮಳೆಯಿಂದಾಗಿ ಟೋಮಾಟೋ ,  ಶುಂಠಿ  ಬೆಳೆಗಳು ನಾಶವಾಗಿದೆ. ಇದರಿಂದ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಟೋಮಾಟೋ ಬೆಳೆ ಫಸಲು ಬರುವ ಸಂದರ್ಭದಲ್ಲಿ ಮಳೆ ಹೆಚ್ಚಾದ ಕಾರಣ ಗಿಡಗಳಿಗೆ ರೋಗ ಬಂದಿದ್ದು, ಹಣ್ಣು ಕೊಳೆತು ಹೋಗಿದೆ.  ಶುಂಠಿ ಸೇರಿದಂತೆ ರಾಗಿ ಬೆಳೆ ಸಹ ಹಾನಿಯಾಗಿದೆ ಎಂದು ಬೀಕನಹಳ್ಳಿ ರೈತ ದೇವಪ್ಪ ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!
March 4, 2026
10:20 PM
by: ಮಿರರ್‌ ಡೆಸ್ಕ್
ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!
March 4, 2026
12:01 PM
by: ಮಿರರ್‌ ಡೆಸ್ಕ್
ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ
March 4, 2026
10:56 AM
by: ಮಿರರ್‌ ಡೆಸ್ಕ್
ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ
March 4, 2026
7:27 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror