ಚಿಕ್ಕಮಗಳೂರು ಜಿಲ್ಲೆಯಾದ್ಯಂತ ವಾರದಿಂದ ಬಿಡದೇ ಸುರಿದ ಮಳೆಗೆ ಕೃಷಿ ಬೆಳೆಗಳು ಸಂಪೂರ್ಣ ನಾಶವಾಗಿದ್ದು, ರೈತರು ಸಂಕಷ್ಟದ ಪರಿಸ್ಥಿತಿ ಎದುರಿಸುವಂತಾಗಿದೆ. ಮಳೆ ಹೆಚ್ಚಾದ ಕಾರಣ ರಾಗಿ, ಮೆಕ್ಕೆಜೋಳ,ಶುಂಠಿ. ಟೋಮಾಟೋ ಸೇರಿದಂತೆ ತರಕಾರಿ ಬೆಳೆಗಳಿಗೆ ಹಾನಿಯಾಗಿದ್ದು, ರೈತರು ಕಂಗಾಲಾಗಿದ್ದಾರೆ.
ನಿರಂತರ ಮಳೆಯಿಂದಾಗಿ ಟೋಮಾಟೋ , ಶುಂಠಿ ಬೆಳೆಗಳು ನಾಶವಾಗಿದೆ. ಇದರಿಂದ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಟೋಮಾಟೋ ಬೆಳೆ ಫಸಲು ಬರುವ ಸಂದರ್ಭದಲ್ಲಿ ಮಳೆ ಹೆಚ್ಚಾದ ಕಾರಣ ಗಿಡಗಳಿಗೆ ರೋಗ ಬಂದಿದ್ದು, ಹಣ್ಣು ಕೊಳೆತು ಹೋಗಿದೆ. ಶುಂಠಿ ಸೇರಿದಂತೆ ರಾಗಿ ಬೆಳೆ ಸಹ ಹಾನಿಯಾಗಿದೆ ಎಂದು ಬೀಕನಹಳ್ಳಿ ರೈತ ದೇವಪ್ಪ ಹೇಳಿದ್ದಾರೆ.
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…