ಮೀನುಗಾರಿಕೆ ವಲಯದ ಪ್ರಗತಿ ಕುರಿತು ಪರಿಶೀಲನಾ ಸಭೆ | ಸಾಗರ ಆಹಾರೋತ್ಪನ್ನಗಳ ರಫ್ತು ಪ್ರಮಾಣ  ಹೆಚ್ಚಳಕ್ಕೆ ಸೂಚನೆ

May 16, 2025
7:23 AM

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಮೀನುಗಾರಿಕೆ ವಲಯದ ಪ್ರಗತಿ ಹಾಗೂ ಭವಿಷ್ಯದ ಯೋಜನೆಗಳ ಕುರಿತ ಪರಿಶೀಲನಾ ಸಭೆ ನಡೆಯಿತು.ಮೀನು ಸೇರಿದಂತೆ   ಸಾಗರ ಆಹಾರೋತ್ಪನ್ನಗಳ ರಫ್ತು ಪ್ರಮಾಣ  ಹೆಚ್ಚಳಕ್ಕೆ  ಅಗತ್ಯ  ಕ್ರಮ ಕೈಗೊಳ್ಳಬೇಕೆಂದು  ಪ್ರಧಾನಿ ನರೇಂದ್ರ ಮೋದಿ ಅಧಿಕಾರಿಗಳಿಗೆ  ಸೂಚನೆ ನೀಡಿದರು.

Advertisement

ಸಭೆಯಲ್ಲಿ ಮೀನುಗಾರಿಕಾ ಸಚಿವ ರಾಜೀವ್ ರಂಜನ್ ಸಿಂಗ್, ಪ್ರಧಾನಿ ಅವರ ಪ್ರಧಾನ ಕಾರ್ಯದರ್ಶಿ ಶಕ್ತಿಕಾಂತ್ ದಾಸ್ ಮತ್ತು ಉನ್ನತ ಅಧಿಕಾರಿಗಳು  ಉಪಸ್ಥಿತರಿದ್ದರು.ಸಭೆಯಲ್ಲಿ ಆಳ ಸಮುದ್ರದ ಮೀನುಗಾರಿಕೆ,   ಮತ್ಸ್ಯೋದ್ಯಮ ಅಭಿವೃದ್ಧಿ ಯೋಜನೆಗಳು ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಪ್ರಧಾನಿ  ಅವರಿಗೆ  ಅಧಿಕಾರಿಗಳು    ಮಾಹಿತಿ ನೀಡಿದರು. ಬಳಿಕ ಪ್ರಧಾನಿ,  ಮೀನು ಸೇರಿದಂತೆ   ಸಾಗರ ಆಹಾರೋತ್ಪನ್ನಗಳ ರಫ್ತು ಪ್ರಮಾಣ  ಹೆಚ್ಚಳಕ್ಕೆ  ಅಗತ್ಯ  ಕ್ರಮ ಕೈಗೊಳ್ಳಬೇಕೆಂದು  ಅಧಿಕಾರಿಗಳಿಗೆ  ಸೂಚನೆ ನೀಡಿದರು.ಮೀನುಗಾರಿಕೆ ಸಚಿವಾಲಯದಿಂದ ಕಳೆದ ತಿಂಗಳು 28ರಂದು 255 ಕೋಟಿ ರೂಪಾಯಿ ಮೊತ್ತದ ಯೋಜನೆಗಳನ್ನು ಪ್ರಕಟಿಸಿದ ನಂತರ ಈ ಮಹತ್ವದ ಸಭೆ ನಡೆದಿದೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 09-07-2025 | ಇಂದು ಸಾಮಾನ್ಯ ಮಳೆ | ಜುಲೈ 16 ರಿಂದ ಮುಂಗಾರು ದುರ್ಬಲಗೊಳ್ಳಬಹುದಾ ? |
July 9, 2025
1:47 PM
by: ಸಾಯಿಶೇಖರ್ ಕರಿಕಳ
ಜೋಯಿಡಾದ ಗ್ರಾಮದಲ್ಲಿ ಸೇತುವೆ ಕುಸಿತ | ತಾತ್ಕಾಲಿಕ ಕಾಲು ಸಂಕ ನಿರ್ಮಾಣ |
July 9, 2025
10:57 AM
by: The Rural Mirror ಸುದ್ದಿಜಾಲ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಶಿಖರ್ ಬಿ.ಕೆ.
July 9, 2025
7:44 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕ್ರಿಶನ್ ಎಸ್ ಭಟ್
July 9, 2025
7:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror