ಬ್ಯಾಡಗಿ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಬ್ಯಾಡಗಿ ಮೆಣಸಿನಕಾಯಿ ದರ ದಾಖಲೆ ಬರೆದಿದೆ.
ಸೋಮವಾರ ಮಾರುಕಟ್ಟೆಯಲ್ಲಿ ಮೊದಲ ಬಾರಿಗೆ ಡಬ್ಬಿ ತಳಿ ದರ 52,569 ರೂಪಾಯಿ ಹಿಂದಿಕ್ಕಿದ ಕಡ್ಡಿ ಮೆಣಸಿನಕಾಯಿ 55,589 ರೂ.ಗೆ ಮಾರಾಟವಾಗಿ ದಾಖಲೆ ಬರೆದಿದೆ.
ಮೆಣಸಿನಕಾಯಿ ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದೆ. ಮೂರು ತಳಿಯ ಮೆಣಸಿನ ಕಾಯಿಗೆ ಉತ್ತಮ ಧಾರಣೆ ದೊರೆತಿದೆ. ಅಂತರಾಷ್ಟ್ರೀಯ ಖ್ಯಾತಿಯ ಬ್ಯಾಡಗಿ ಮಾರುಕಟ್ಟೆಗೆ ಮೆಣಸಿನಕಾಯಿ ಇತ್ತೀಚಿನ ತಿಂಗಳುಗಳಲ್ಲಿ ಆಮದು ಕಡಿಮೆಯಾಗಿತ್ತು.
ಸೋಮವಾರ ಮಾರುಕಟ್ಟೆಗೆ 46,447 ಚೀಲ ಮೆಣಸಿನಕಾಯಿ ಮಾರಾಟಕ್ಕೆ ಬಂದಿದ್ದು, ಕಡ್ಡಿ ಮೆಣಸಿನ ಕಾಯಿ 55,589 ರೂ.ಗೆ ಮಾರಾಟವಾಗಿ ದಾಖಲೆ ಬರೆದಿದೆ.
ಗೋವುಗಳಿಂದ ಖಂಡಿತಾ ಅರಣ್ಯಕ್ಕೆ ಅಪಾಯವಿಲ್ಲ; ಅರಣ್ಯ ಪ್ರದೇಶ ಗೋವುಗಳ ಸಹಜ ಮೇವಿನ ತಾಣ.…
ದೇಶದ ಹಲವು ಭಾಗಗಳಲ್ಲಿ ಮಳೆ ಮುಂದುವರಿದಿದ್ದು, ಜಮ್ಮು ಮತ್ತು ಕಾಶ್ಮೀರ, ಲಡಾಖ್ ಸೇರಿದಂತೆ…
ಕೋರ್ಟ್‍ನಲ್ಲಿ ತಮ್ಮ ಕರೆಗಾಗಿ ಕಾಯುವ ಕೊಠಡಿಗಳಲ್ಲಿ ಸಮಯ ಕಳೆಯುವವರ ನಷ್ಟಗಳನ್ನು ಲೆಕ್ಕ ಹಾಕಲು…
ಬಾಂಗ್ಲಾದೇಶದ ಕರಾವಳಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮದಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡು…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿಯಾಗುವ ಮಳೆ ಸಾಧ್ಯತೆ ಇದ್ದು, ಅಲ್ಲಲ್ಲಿ …
ದಿಶಾಂತ್ ಕೆ ಎಸ್, 4 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ…