ಹೆಚ್ಚಿದ ಚಳಿಯಿಂದಾಗಿ ಮಾರುಕಟ್ಟೆಗೆ ಪೂರೈಕೆ ಕಡಿಮೆಯಾಗಿರುವ ಕಾರಣ ಹೂವುಗಳ ದರ ಹಬ್ಬದ ಬಳಿಕ ಇಳಿಕೆಯಾಗುವ ಬದಲು ಹೆಚ್ಚಿನ ದರದಲ್ಲಿ ಮುಂದುವರಿದೆ. ಬೆಂಗಳೂರಿನ ಪ್ರಮುಖ ಮಾರುಕಟ್ಟೆಗಳಿಗೆ ಹೂವುಗಳ ಪೂರೈಕೆ ಕಡಿಮೆ ಆಗಿರುವುದು ಇದಕ್ಕೆ ಕಾರಣವಾಗಿದೆ.
ಚಳಿಗಾಲದ ಅಂತ್ಯದವರೆಗೆ ಇದೇ ದರ ಮುಂದುವರಿಯುವ ಸಾಧ್ಯತೆ ಇದೆ ಎಂದು ವರ್ತಕರು ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel