ಸುದ್ದಿಗಳು

ಸರ್ಕಾರಿ ಆಸ್ಪತ್ರೆಗಳಲ್ಲಿನ ಔಷಧಿಗಳ ಪಟ್ಟಿ 250 ರಿಂದ ಒಂದು ಸಾವಿರಕ್ಕೆ ಏರಿಕೆ | ಎಲ್ಲಾ ಔಷಧಿಗಳು ಸರ್ಕಾರಿ ಆಸ್ಪತ್ರೆಗಳಲ್ಲಿ  ಸಿಗುವಂತೆ ಕ್ರಮ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

 ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ  ಸರಬರಾಜು ಮಾಡುವ ಅಗತ್ಯ  ಔಷಧಿಗಳ  ಪಟ್ಟಿಯನ್ನು 250 ರಿಂದ ಒಂದು ಸಾವಿರಕ್ಕೆ ಏರಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.  ಎಲ್ಲಾ ಔಷಧಿಗಳು ಸರ್ಕಾರಿ ಆಸ್ಪತ್ರೆಗಳಲ್ಲಿ  ಸಿಗುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಔಷಧಿ ಸರಬರಾಜು ಪ್ರಮಾಣ ಶೇಕಡ 80 ರಷ್ಟಿದ್ದು, ಇನ್ನು ಮೂರ್ನಾಲ್ಕು ತಿಂಗಳಲ್ಲಿ ಶೇಕಡ ನೂರರಷ್ಟು ಸರಬರಾಜಾಗಲಿದೆ. ಔಷಧಿ ವಿತರಣೆಯಲ್ಲಿ ಲೋಪವಾದರೆ ತಾಲೂಕು ಆರೋಗ್ಯಾಧಿಕಾರಿಗಳನ್ನು ಹೊಣೆಗಾರರನ್ನಾಗಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಚ್ಚರಿಕೆ ನೀಡಿದ್ದಾರೆ.

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ

ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…

13 hours ago

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..

17 hours ago

ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

18 hours ago

ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…

1 day ago

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

2 days ago