ರಸ್ತೆ ಸರಕು ಸಾಗಾಣೆಯಲ್ಲೂ ತೀವ್ರ ಏರಿಕೆ  |  ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಖಾತೆ ಸಚಿವ ನಿತಿನ್‌ ಗಡ್ಕರಿ

April 4, 2025
2:24 PM

ಅಪಘಾತಗಳನ್ನು ತಪ್ಪಿಸುವ ನಿಟ್ಟಿನಲ್ಲಿ ದೇಶಾದ್ಯಂತ 1 ಸಾವಿರದ 600 ಚಾಲಕ ತರಬೇತಿ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಖಾತೆ ಸಚಿವ ನಿತಿನ್‌ ಗಡ್ಕರಿ ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಅವರು, ದೇಶದ ಆರ್ಥಿಕ ಪ್ರಗತಿ ವೃದ್ಧಿಯಾಗುತ್ತಿದ್ದಂತೆ, ರಸ್ತೆ ಸರಕು ಸಾಗಾಣೆಯಲ್ಲೂ ತೀವ್ರ ಏರಿಕೆಯಾಗುತ್ತಿದೆ. ಚಾಲಕರು 16 ತಾಸು ದುಡಿಯುವಂತಾಗಿದೆ. ರಸ್ತೆ ಸುರಕ್ಷತೆಯಲ್ಲಿ ಚಾಲಕರ ತರಬೇತಿಯು ಪ್ರಮುಖವಾಗಿದ್ದು , ದೇಶದಲ್ಲಿ 22 ಲಕ್ಷ ಅನುಭವಿ ಚಾಲಕರ ಕೊರತೆಯಿದೆ ಈ ಕೊರತೆಯನ್ನು  ನಿವಾರಿಸುವ   ನಿಟ್ಟಿನಲ್ಲಿ ಹೊಸ ನೀತಿಯನ್ನು ಜಾರಿಗೆ ತರಲಾಗಿದ್ದು, ಇದರಡಿ ಹೊಸ ಚಾಲಕರ ತರಬೇತಿ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಪ್ರತಿ ಕೇಂದ್ರಕ್ಕೆ 2 ಕೋಟಿ 50 ಲಕ್ಷ ರೂಪಾಯಿ ಸರ್ಕಾರ ನೀಡಲಿದೆ ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಪರಸ್ಪರರ ಹೊಲಗಳಲ್ಲಿ ಕೆಲಸ ಮಾಡಿದ ರೈತರು -13 ರೈತ ಗುಂಪುಗಳಿಂದ ₹21 ಲಕ್ಷಕ್ಕೂ ಅಧಿಕ ಕೂಲಿ ವೆಚ್ಚ ಉಳಿತಾಯ
November 3, 2026
7:06 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಲೆ ಕುಸಿತ, ಕಾರ್ಮಿಕರ ಕೊರತೆ – ಬೆಳೆಗಾರರಿಗೆ ಸಂಕಷ್ಟ
November 3, 2026
6:50 AM
by: ದ ರೂರಲ್ ಮಿರರ್.ಕಾಂ
ಕಬ್ಬಿನ ದರ ಹೆಚ್ಚಳಕ್ಕೆ ಆಗ್ರಹ : ಬೆಳಗಾವಿಯಲ್ಲಿ ರೈತರಿಂದ ‘ಜೈಲ್ ಭರೋ’ ಚಳುವಳಿ ಆರಂಭ
November 3, 2026
6:38 AM
by: ದ ರೂರಲ್ ಮಿರರ್.ಕಾಂ
ಪರಿಸರ ಸ್ನೇಹಿ ದೀಪಾವಳಿ ಆಚರಣೆಗೆ ಪೊಲೀಸ್ ಇಲಾಖೆಯಿಂದ 19 ಅಂಶಗಳ ಮಾರ್ಗಸೂಚಿ
November 3, 2026
6:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror