ಅಪಘಾತಗಳನ್ನು ತಪ್ಪಿಸುವ ನಿಟ್ಟಿನಲ್ಲಿ ದೇಶಾದ್ಯಂತ 1 ಸಾವಿರದ 600 ಚಾಲಕ ತರಬೇತಿ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಅವರು, ದೇಶದ ಆರ್ಥಿಕ ಪ್ರಗತಿ ವೃದ್ಧಿಯಾಗುತ್ತಿದ್ದಂತೆ, ರಸ್ತೆ ಸರಕು ಸಾಗಾಣೆಯಲ್ಲೂ ತೀವ್ರ ಏರಿಕೆಯಾಗುತ್ತಿದೆ. ಚಾಲಕರು 16 ತಾಸು ದುಡಿಯುವಂತಾಗಿದೆ. ರಸ್ತೆ ಸುರಕ್ಷತೆಯಲ್ಲಿ ಚಾಲಕರ ತರಬೇತಿಯು ಪ್ರಮುಖವಾಗಿದ್ದು , ದೇಶದಲ್ಲಿ 22 ಲಕ್ಷ ಅನುಭವಿ ಚಾಲಕರ ಕೊರತೆಯಿದೆ ಈ ಕೊರತೆಯನ್ನು ನಿವಾರಿಸುವ ನಿಟ್ಟಿನಲ್ಲಿ ಹೊಸ ನೀತಿಯನ್ನು ಜಾರಿಗೆ ತರಲಾಗಿದ್ದು, ಇದರಡಿ ಹೊಸ ಚಾಲಕರ ತರಬೇತಿ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಪ್ರತಿ ಕೇಂದ್ರಕ್ಕೆ 2 ಕೋಟಿ 50 ಲಕ್ಷ ರೂಪಾಯಿ ಸರ್ಕಾರ ನೀಡಲಿದೆ ಎಂದರು.
ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆ ಸೇರಿದಂತೆ ಉತ್ತಮ ಯೋಗಕ್ಷೇಮಕ್ಕೆ 9 ಸಂಕಲ್ಪಗಳನ್ನು …
ಭಾರತೀಯ ರಿಸರ್ವ್ ಬ್ಯಾಂಕ್ ನ ಹಣಕಾಸು ನೀತಿ ಸಮಿತಿ ಹಲವು ಮಹತ್ವದ ನಿರ್ಧಾರಗಳನ್ನು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈ ವರ್ಷದಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಾಗಿರುವುರಿಂದ, ಪಾರಂಪರಿಕ ಮಾಗಿ…
ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
2025-26 ನೇ ಸಾಲಿನ ಅಗ್ನಿವೀರರ ನೇಮಕಾತಿಗಾಗಿ ಆನ್ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲಾಗುವುದು…
ಎ.12 ರಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊಸ ರೈಲು ಸಂಚರಿಸಲಿದೆ. ಮಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ…