MIRROR FOCUS

ಹೆಚ್ಚುತ್ತಿರುವ ಸೈಬರ್ ಅಪರಾಧ ಪ್ರಕರಣಗಳು | ಒಂದು ವರ್ಷದಲ್ಲಿ 22 ಸಾವಿರ ಸೈಬರ್ ಪ್ರಕರಣ ದಾಖಲು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದಿನದಿಂದ ದಿನಕ್ಕೆ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಟ್ಟು ನಿಟ್ಟಿನ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಿಧಾನಪರಿಷತ್ತಿನಲ್ಲಿ ತಿಳಿಸಿದ್ದಾರೆ.

Advertisement
Advertisement

ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ನವೀನ್ ಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕಳೆದ ಒಂದು ವರ್ಷದಲ್ಲಿ 22 ಸಾವಿರ ಸೈಬರ್ ಪ್ರಕರಣಗಳು ರಾಜ್ಯದಲ್ಲಿ ದಾಖಲಾಗಿವೆ. ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಜನ ಜಾಗೃತಿ ಕಾರ್ಯಕ್ರಮಗಳು ನಡೆಯುತ್ತಲೇ ಇದ್ದರೂ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ ಎಂದು ವಿಷಾದಿಸಿದರು.  ಲೈಂಗಿಕ ದೌರ್ಜನ್ಯ ಕೊಲೆ, ಫೋಕ್ಸೊ ಕೇಸ್ ಪ್ರಕರಣಗಳು ಕಡಿಮೆಯಾಗುತ್ತಿವೆ. ಆದರೆ ಸೈಬರ್ ಅಪರಾಧ ತಗ್ಗಿಲ್ಲ. ಇದಕ್ಕೆ ಕೇಂದ್ರ ಸರ್ಕಾರ ನೂತನ ಕಾಯ್ದೆಯನ್ನು ಮಾಡುವ ಅಗತ್ಯವಿದೆ ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡುಗೆಯ ಕಚ್ಚಾ ಎಣ್ಣೆಯ ಮೇಲಿನ ಆಮದು ಸುಂಕ ಕಡಿತ | ತೆಂಗಿಗಿಲ್ಲ ಆತಂಕ.. | ಧಾರಣೆ ಇಳಿಕೆಯ ಆತಂಕವಿಲ್ಲ |

ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…

20 hours ago

ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜನರು ಜಾಗೃತಗೊಳಿಸಬೇಕು

"ಜನರು ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಗೌರವ, ಸರಳ ಜೀವನಶೈಲಿ ಮತ್ತು ಅರಣ್ಯದ…

23 hours ago

ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……

ಕ್ರೀಡೆಯನ್ನು ಅಸಹಜ ಶಕ್ತಿಯ ರೂಪದಲ್ಲಿ ನೋಡಿದರೆ ಅದು ತನ್ನ ಮೂಲ‌ ಆಶಯವನ್ನೇ ಕಳೆದುಕೊಳ್ಳುತ್ತದೆ.…

23 hours ago

ಸೂರ್ಯ-ಶನಿಯಿಂದ ಶಕ್ತಿಶಾಲಿ ಪಂಚಮಿ ಯೋಗ.. | ಏನಿದು ಯೋಗ..? ಯಾವ ರಾಶಿಗೆ ವಿಶೇಷವಾದ ಅನುಕೂಲ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago

ಐಪಿಎಲ್‌ ಫೈನಲ್‌ ಕದನ | ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಭರ್ಜರಿ ಗೆಲವು

ಐಪಿಎಲ್  ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು…

1 day ago

ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಿಂದ ಪ್ರವಾಹ | ನೂರಾರು ಗ್ರಾಮಗಳು ಜಲಾವೃತ, ಬೆಳೆ ನಷ್ಟ | 5 ಲಕ್ಷಕ್ಕೂ ಅಧಿಕ ಜನರು ಸಂತ್ರಸ್ತರು |

ಈಶಾನ್ಯ ರಾಜ್ಯಗಳ ಬಹುತೇಕ ಭಾಗಗಳಲ್ಲಿ ಮುಂದುವರಿದ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದೆ. ಮಣಿಪುರ,…

1 day ago