Advertisement
MIRROR FOCUS

ಹೆಚ್ಚುತ್ತಿರುವ ಸೈಬರ್ ಅಪರಾಧ ಪ್ರಕರಣಗಳು | ಒಂದು ವರ್ಷದಲ್ಲಿ 22 ಸಾವಿರ ಸೈಬರ್ ಪ್ರಕರಣ ದಾಖಲು |

Share

ದಿನದಿಂದ ದಿನಕ್ಕೆ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಟ್ಟು ನಿಟ್ಟಿನ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಿಧಾನಪರಿಷತ್ತಿನಲ್ಲಿ ತಿಳಿಸಿದ್ದಾರೆ.

ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ನವೀನ್ ಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕಳೆದ ಒಂದು ವರ್ಷದಲ್ಲಿ 22 ಸಾವಿರ ಸೈಬರ್ ಪ್ರಕರಣಗಳು ರಾಜ್ಯದಲ್ಲಿ ದಾಖಲಾಗಿವೆ. ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಜನ ಜಾಗೃತಿ ಕಾರ್ಯಕ್ರಮಗಳು ನಡೆಯುತ್ತಲೇ ಇದ್ದರೂ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ ಎಂದು ವಿಷಾದಿಸಿದರು.  ಲೈಂಗಿಕ ದೌರ್ಜನ್ಯ ಕೊಲೆ, ಫೋಕ್ಸೊ ಕೇಸ್ ಪ್ರಕರಣಗಳು ಕಡಿಮೆಯಾಗುತ್ತಿವೆ. ಆದರೆ ಸೈಬರ್ ಅಪರಾಧ ತಗ್ಗಿಲ್ಲ. ಇದಕ್ಕೆ ಕೇಂದ್ರ ಸರ್ಕಾರ ನೂತನ ಕಾಯ್ದೆಯನ್ನು ಮಾಡುವ ಅಗತ್ಯವಿದೆ ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್

ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…

2 days ago

ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ

ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…

2 days ago

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

3 days ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

3 days ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

3 days ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

3 days ago