ಎಥೆನಾಲ್ ಮಿಶ್ರಣ ಶೇ.20ಕ್ಕೆ ಹೆಚ್ಚಿಸುವ ಚಿಂತನೆ |

March 1, 2025
7:36 AM
ಅಭಿವೃದ್ಧಿ ಸವಾಲುಗಳ ನಡುವೆಯೂ ದೇಶದ ಎಲ್ಲ ತೈಲ ಉತ್ಪಾದನಾ ಕಂಪನಿಗಳು 2045ರ ವೇಳೆಗೆ ಶೂನ್ಯ ಇಂಗಾಲದ ಗುರಿ ಸಾಧಿಸಲು ಮುಂದಾಗಿವೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ.

ಎಥನಾಲ್ ಮಿಶ್ರಣ ಗುರಿಯನ್ನು ಶೇಕಡ 20ಕ್ಕೂ ಅಧಿಕ ಹೆಚ್ಚಳ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ, ದೇಶ ಈಗಾಗಲೇ ಶೇಕಡ 19.6ರಷ್ಟು ಎಥನಾಲ್ ಮಿಶ್ರಣ ದರವನ್ನು ಸಾಧಿಸಿದೆ. ಹಾಗಾಗಿ ಅದನ್ನು ಹೆಚ್ಚಳ ಮಾಡುವ ಬಗ್ಗೆ ಚಿಂತನೆ ಇದೆ. ಅಭಿವೃದ್ಧಿ ಸವಾಲುಗಳ ನಡುವೆಯೂ ದೇಶದ ಎಲ್ಲ ತೈಲ ಉತ್ಪಾದನಾ ಕಂಪನಿಗಳು 2045ರ ವೇಳೆಗೆ ಶೂನ್ಯ ಇಂಗಾಲದ ಗುರಿ ಸಾಧಿಸಲು ಮುಂದಾಗಿವೆ ಎಂದು ಹೇಳಿದರು. 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ
October 2, 2026
12:46 PM
by: ಸಾಯಿಶೇಖರ್ ಕರಿಕಳ
ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ
October 2, 2026
7:41 AM
by: ದ ರೂರಲ್ ಮಿರರ್.ಕಾಂ
ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ – ಕಾಫಿ ಬಗ್ಗೆ ಜಾಗೃತಿಗೆ ಚಿಕ್ಕಮಗಳೂರಿನಲ್ಲಿ ಸೈಕಲ್ ಜಾಥಾ
October 2, 2026
7:28 AM
by: ದ ರೂರಲ್ ಮಿರರ್.ಕಾಂ
ಏಷ್ಯನ್ ಗೇಮ್ಸ್‌ ಕ್ರಿಕೆಟ್‌ : ಚಿನ್ನದ ಪದಕಕ್ಕಾಗಿ ಭಾರತ–ಪಾಕಿಸ್ತಾನ ಫೈನಲ್‌
October 2, 2026
7:03 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror