ಎಥನಾಲ್ ಮಿಶ್ರಣ ಗುರಿಯನ್ನು ಶೇಕಡ 20ಕ್ಕೂ ಅಧಿಕ ಹೆಚ್ಚಳ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ, ದೇಶ ಈಗಾಗಲೇ ಶೇಕಡ 19.6ರಷ್ಟು ಎಥನಾಲ್ ಮಿಶ್ರಣ ದರವನ್ನು ಸಾಧಿಸಿದೆ. ಹಾಗಾಗಿ ಅದನ್ನು ಹೆಚ್ಚಳ ಮಾಡುವ ಬಗ್ಗೆ ಚಿಂತನೆ ಇದೆ. ಅಭಿವೃದ್ಧಿ ಸವಾಲುಗಳ ನಡುವೆಯೂ ದೇಶದ ಎಲ್ಲ ತೈಲ ಉತ್ಪಾದನಾ ಕಂಪನಿಗಳು 2045ರ ವೇಳೆಗೆ ಶೂನ್ಯ ಇಂಗಾಲದ ಗುರಿ ಸಾಧಿಸಲು ಮುಂದಾಗಿವೆ ಎಂದು ಹೇಳಿದರು.
ಭಾರತದ ವಿವಿಧ ಕಡೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುವ ಸಾಮರ್ಥ್ಯ ಇರುವ ಡ್ರಾಗನ್ ಫ್ರುಟ್(ಕಮಲಂ) ಹಾಗೂ…
ಏಪ್ರಿಲ್ ಮಧ್ಯದ ವೇಳೆಗೆ ದೆಹಲಿಯಲ್ಲಿ ತಾಪಮಾನವು 40 ಡಿಗ್ರಿಗಿಂತ ಹೆಚ್ಚಾಗಬಹುದು, ಈ ಬಾರಿ…
ಗುಜ್ಜೆ ರೋಲ್ ಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಮೊದಲಿಗೆ ಗುಜ್ಜೆ ಕಟ್…
ಹಿಂದೂಗಳ ಪವಿತ್ರ ಯಾತ್ರಾಸ್ಥಳ, ವಾರ್ಷಿಕ ಪವಿತ್ರ ಅಮರನಾಥ ಯಾತ್ರೆ ಜೂನ್ 29 ರಿಂದ, …
ಡೀಸೆಲ್ ದರ ಹೆಚ್ಚಳವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು, ಟೋಲ್ ಶುಲ್ಕ ಕಡಿಮೆ ಮಾಡಬೇಕು,…
ಅಡಿಕೆ ಬೆಳೆ ರಾಜ್ಯದಲ್ಲಿ ಮಾತ್ರವಲ್ಲ ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ವಿವಿಧ ಕಡೆಗಳಲ್ಲಿ ವಿಸ್ತರಣೆ…