5 ದೇಶಗಳಿಗೆ ಅಕ್ಕಿ ರಫ್ತು ಮಾಡಲು ಸರ್ಕಾರದ ಅನುಮತಿ

December 8, 2023
2:15 PM
ಗೋಧಿ ಹಾಗೂ ಕಡಿ ಅಕ್ಕಿಯನ್ನು 5 ದೇಶಗಳಿಗೆ ರಫ್ತು ಮಾಡಲು ಸರ್ಕಾರ ಅನುಮತಿ ನೀಡಿದೆ.

ನಿರ್ದಿಷ್ಟ ಪ್ರಮಾಣದ ಗೋಧಿ ಹಾಗೂ ಕಡಿ ಅಕ್ಕಿಯನ್ನು 5 ದೇಶಗಳಿಗೆ ರಫ್ತು ಮಾಡಲು ಸರ್ಕಾರ ಅನುಮತಿ ನೀಡಿದೆ. ಭೂತಾನ್,  ಇಂಡೋನೇಷ್ಯಾ ಸೇರಿದಂತೆ ಐದು ದೇಶಗಳಿಗೆ ನಿಗದಿತ ಪ್ರಮಾಣದ ಗೋಧಿ, ಗೋಧಿ ಹಿಟ್ಟು ಮತ್ತು ಕಡಿ ಅಕ್ಕಿಯನ್ನು ರಫ್ತು ಮಾಡಲು ಸರ್ಕಾರ ಅನುಮತಿ ನೀಡಿದೆ.

ಭೂತಾನ್‌ಗೆ  14,184 ಟನ್‌ಗಳಷ್ಟು ಗೋಧಿ , 5,326 ಟನ್‌ಗಳಷ್ಟು ಗೋಧಿ ಹುಡಿ,  15.226 ಟನ್‌ಗಳಷ್ಟು ಮೈದಾ/ರವೆ ಮತ್ತು 48,804 ಟನ್‌ಗಳಷ್ಟು ಕಡಿ ಅಕ್ಕಿ ಒಳಗೊಂಡಿದೆ. ಇತರ ಐದು ದೇಶಗಳ ಬೇಡಿಕೆಗೆ ಅನುಗುಣವಾಗಿ ರಫ್ತು ನಡೆಯಲಿದೆ. ರಾಷ್ಟ್ರೀಯ ಸಹಕಾರಿ ರಫ್ತು ಲಿಮಿಟೆಡ್  ಮೂಲಕ ರಫ್ತಿಗೆ ಅನುಮತಿ ನೀಡಲಾಗಿದೆ ಎಂದು ವಿದೇಶಿ ವ್ಯಾಪಾರದ ಮಹಾನಿರ್ದೇಶನಾಲಯ ಅಧಿಸೂಚನೆಯಲ್ಲಿ ತಿಳಿಸಿದೆ.

ದೇಶೀಯ ಪೂರೈಕೆಯನ್ನು ಹೆಚ್ಚಿಸಲು ಗೋಧಿ ಮತ್ತು ಕಡಿ ಅಕ್ಕಿಯ ರಫ್ತುಗಳನ್ನು ನಿಷೇಧಿಸಲಾಗಿದೆಯಾದರೂ, ಕೆಲವು ದೇಶಗಳಿಗೆ ಅವರ ಆಹಾರ ಭದ್ರತೆ ಅಗತ್ಯಗಳನ್ನು ಪೂರೈಸಲು ಮತ್ತು ವಿನಂತಿಯ ಮೇರೆಗೆ ಸರ್ಕಾರವು ನೀಡಿದ ಅನುಮತಿಯ ಆಧಾರದ ಮೇಲೆ  ಅನುಮತಿಸಲಾಗಿದೆ.

ಕೃಪೆ : BES

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬದುಕಿನ “ಬ್ಯಾಗೇಜ್‌” ಇಳಿಸುವ ಸಮಯ ಇದು
September 25, 2026
7:14 PM
by: ಮಹೇಶ್ ಪುಚ್ಚಪ್ಪಾಡಿ
ರೈತರಿಗೆ ವಿದ್ಯುತ್‌ ಶಾಕ್ – ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಕಡಿತ- ಪರ್ಯಾಯ ಶಕ್ತಿಯ ಬಗ್ಗೆ ಯೋಚಿಸಲು ಸಕಾಲ
September 25, 2026
1:19 PM
by: ದ ರೂರಲ್ ಮಿರರ್.ಕಾಂ
ಅ.29 ರಿಂದ ನ.11 ರವರೆಗೆ ಹಾಸನಾಂಬ ಜಾತ್ರಾ ಮಹೋತ್ಸವ -12 ದಿನ ಸಾರ್ವಜನಿಕ ದರ್ಶನ
September 25, 2026
12:51 PM
by: ದ ರೂರಲ್ ಮಿರರ್.ಕಾಂ
ಪಿಎಂ-ಕುಸುಮ್ ಯೋಜನೆಯಿಂದ ರೈತರ ನೀರಾವರಿಗೆ ಸೌರಶಕ್ತಿ
September 25, 2026
12:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror