ಕೃಷಿ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ಭಾರತ ಬದ್ಧವಾಗಿದೆ

September 14, 2024
2:25 PM

ಆಹಾರ ಭದ್ರತೆ ಮತ್ತು ಪೌಷ್ಟಿಕಾಂಶವನ್ನು ಖಚಿತಪಡಿಸಿಕೊಳ್ಳಲು ಭಾರತವು ವಿಶ್ವದ ಅತಿದೊಡ್ಡ ಆಹಾರ ಆಧಾರಿತ ಸುರಕ್ಷತಾ  ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ ಎಂದು ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ರಾಮ್ ನಾಥ್ ಠಾಕೂರ್ ಹೇಳಿದ್ದಾರೆ.
ಇಂದು ಬ್ರೆಜಿಲ್‌ನ ಕ್ಯುಯಾಬಾದಲ್ಲಿ ನಡೆದ ಜಿ20 ಕೃಷಿ ಸಚಿವರ ಸಭೆಯನ್ನು ಉದ್ದೇಶಿಸಿ ಮಾತನಾಡಿದ  ಠಾಕೂರ್, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತವು ಕೃಷಿ ಅಭಿವೃದ್ಧಿಗೆ ಆದ್ಯತೆ ನೀಡುತ್ತದೆ ಎಂದರು. ಭಾರತವು ಕೃಷಿ ಉತ್ಪಾದಕತೆಯ ಮೇಲೆ ಕೇಂದ್ರೀಕರಿಸುತ್ತದೆ. ಆರ್ಥಿಕ, ಸಾಮಾಜಿಕ, ಪರಿಸರ ಸುಸ್ಥಿರತೆಗೆ ಆದ್ಯತೆ ನೀಡಲಾಗುತ್ತಿದೆ. ಸುಸ್ಥಿರ ಮತ್ತು ಸಮೃದ್ಧ ಭವಿಷ್ಯಕ್ಕಾಗಿ ಕೃಷಿ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವತ್ತ ಭಾರತ ಕ್ರಮ ಕೈಗೊಳ್ಳುತ್ತಿದೆ ಎಂದರು.

Advertisement

Minister of State for Agriculture and Farmers’ Welfare Ram Nath Thakur has said that India is implementing the world’s largest food-based safety net programs to ensure food security and nutrition.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಆಮದು | ಮಿಜೋರಾಂ ಅಡಿಕೆ ಬೆಳೆಗಾರರಿಗೆ ಸವಾಲು
April 10, 2025
9:58 AM
by: The Rural Mirror ಸುದ್ದಿಜಾಲ
ಉತ್ತರ ಭಾರತದಲ್ಲಿ ಆವರಿಸಿದ ಬಿಸಿಗಾಳಿ | 27 ಹವಾಮಾನ ಕೇಂದ್ರಗಳಲ್ಲಿ 43 ಡಿಗ್ರಿಗಿಂತ ಹೆಚ್ಚಿನ ತಾಪಮಾನ |
April 10, 2025
8:13 AM
by: ದ ರೂರಲ್ ಮಿರರ್.ಕಾಂ
ಹೊಸರುಚಿ | ಗುಜ್ಜೆ ಕಡಲೆ ಗಸಿ
April 10, 2025
8:00 AM
by: ದಿವ್ಯ ಮಹೇಶ್
ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆಗೆ ಪ್ರಧಾನಿ ಕರೆ
April 10, 2025
7:46 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group