ಆಹಾರ ಭದ್ರತೆ ಮತ್ತು ಪೌಷ್ಟಿಕಾಂಶವನ್ನು ಖಚಿತಪಡಿಸಿಕೊಳ್ಳಲು ಭಾರತವು ವಿಶ್ವದ ಅತಿದೊಡ್ಡ ಆಹಾರ ಆಧಾರಿತ ಸುರಕ್ಷತಾ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ ಎಂದು ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ರಾಮ್ ನಾಥ್ ಠಾಕೂರ್ ಹೇಳಿದ್ದಾರೆ.
ಇಂದು ಬ್ರೆಜಿಲ್‌ನ ಕ್ಯುಯಾಬಾದಲ್ಲಿ ನಡೆದ ಜಿ20 ಕೃಷಿ ಸಚಿವರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಠಾಕೂರ್, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತವು ಕೃಷಿ ಅಭಿವೃದ್ಧಿಗೆ ಆದ್ಯತೆ ನೀಡುತ್ತದೆ ಎಂದರು. ಭಾರತವು ಕೃಷಿ ಉತ್ಪಾದಕತೆಯ ಮೇಲೆ ಕೇಂದ್ರೀಕರಿಸುತ್ತದೆ. ಆರ್ಥಿಕ, ಸಾಮಾಜಿಕ, ಪರಿಸರ ಸುಸ್ಥಿರತೆಗೆ ಆದ್ಯತೆ ನೀಡಲಾಗುತ್ತಿದೆ. ಸುಸ್ಥಿರ ಮತ್ತು ಸಮೃದ್ಧ ಭವಿಷ್ಯಕ್ಕಾಗಿ ಕೃಷಿ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವತ್ತ ಭಾರತ ಕ್ರಮ ಕೈಗೊಳ್ಳುತ್ತಿದೆ ಎಂದರು.
Minister of State for Agriculture and Farmers’ Welfare Ram Nath Thakur has said that India is implementing the world’s largest food-based safety net programs to ensure food security and nutrition.
ಭಾರತವು ವಾರ್ಷಿಕವಾಗಿ ಅಂದಾಜು 1.4 ಮಿಲಿಯನ್ ಟನ್ ಹಲಸಿನ ಹಣ್ಣನ್ನು ಉತ್ಪಾದಿಸುತ್ತದೆ, ಆದರೆ…
Ayanshi K.H, 1st. Std, New Horizon School Bahrain ಅಯಂಶಿ ಕೆಚ್,…
ಒಂದು ಕಡೆ ಅಡಿಕೆ ಬರ್ಮಾ ಅಡಿಕೆ ಅಕ್ರಮವಾಗಿ ಸಾಗಾಟ, ಇನ್ನೊಂದು ಕಡೆ ದೇಶದ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಹಲಸಿನ ಬೀಜ ಚನ್ನ ಬೋಂಡಾಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ಎಂ ಜಿ ಸಿದ್ದೇಶ ರಾಮ, 5 ನೇ ತರಗತಿ ಎಂ ಜಿ ಸಿದ್ದೇಶ…