ಭಾರತದಿಂದ ಅಫ್ಘಾನಿಸ್ತಾನಕ್ಕೆ 4.8 ಟನ್ ಜೀವರಕ್ಷಕ ಲಸಿಕೆ ರವಾನೆ

April 25, 2025
7:42 AM

ಭಾರತವು 4.8 ಟನ್ ಲಸಿಕೆಗಳನ್ನು ಅಫ್ಘಾನಿಸ್ತಾನಕ್ಕೆಕಳುಹಿಸುವ ಮೂಲಕ ಮಾನವೀಯ ನೆರವು ನೀಡಿದೆ. ಇದರಲ್ಲಿ ರೇಬೀಸ್, ಟೆಟನಸ್, ಹೆಪಟೈಟಿಸ್ ಬಿ ಮತ್ತು ಇತರ ಲಸಿಕೆಗಳು ಸೇರಿವೆ. ಇತ್ತೀಚೆಗೆ ಭಾರತವು ಮ್ಯಾನ್ಮಾರ್‌ಗೆ ಕೂಡಾ ಇದೇ ಮಾದರಿಯಲ್ಲಿ ನೆರವು ನೀಡಿತ್ತು.ಮ್ಯಾನ್ಮಾರ್‌ ಭೂಕಂಪದ ನಂತರ ಪರಿಹಾಋ ಕಾರ್ಯಗಳಿಗಾಗಿ ಆಹಾರ ಔಷಧಿ ಸೇರಿದಂತೆ 750 ಮೆಟ್ರಿಕ್‌ ಟನ್‌ಗಳಿಗೂ ಅಧಿಕ ಸಾಮಾಗ್ರಿ ರವಾನೆ ಮಾಡಿತ್ತು.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ತ್ರಿಪುರಾದಲ್ಲಿ ಅಡಿಕೆ ಬೆಳೆ ವಿಸ್ತರಣೆಯ ಜೊತೆಗೇ ಉಪಬೆಳೆಗೆ ಆದ್ಯತೆ..!
November 17, 2025
10:50 PM
by: ದ ರೂರಲ್ ಮಿರರ್.ಕಾಂ
ಅಸ್ಸಾಂ ಪೊಲೀಸರಿಂದ ಅಕ್ರಮ ಅಡಿಕೆ ಸಾಗಾಟ ಪತ್ತೆ
November 17, 2025
10:21 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 17-11-2025 | ನ.18 ರಿಂದ ಕೆಲವು ಕಡೆ ಮಳೆ ಸಾಧ್ಯತೆ
November 17, 2025
9:09 PM
by: ಸಾಯಿಶೇಖರ್ ಕರಿಕಳ
ಬಂಟ್ವಾಳ : ನಾವೂರು ಪೋಯಿಲೊಡಿಯಲ್ಲಿ ಏಣಿಗಳ ವಿತರಣೆ
November 16, 2025
10:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror