ಜಾಗತಿಕ ಹಸಿವಿನ ಸೂಚ್ಯಂಕ-2023 ರಲ್ಲಿ ಭಾರತವು 125 ದೇಶಗಳ ಪೈಕಿ 111 ನೇ ಸ್ಥಾನದಲ್ಲಿದೆ. ಭಾರತದಲ್ಲಿ ಮಕ್ಕಳ ಅಪೌಷ್ಟಿಕತೆ ಪ್ರಮಾಣ ಶೇಕಡಾ 18.7 ರಷ್ಟಿದೆ ಎಂದು ವರದಿ ಮಾಡಿದೆ. 2022 ರಲ್ಲಿ ಈ ಸೂಚ್ಯಂಕದ ಪ್ರಕಾರ, ಭಾರತವು 121 ದೇಶಗಳಲ್ಲಿ 107 ನೇ ಸ್ಥಾನದಲ್ಲಿತ್ತು. ಜಾಗತಿಕ ಹಸಿವು ಸೂಚ್ಯಂಕ-2023 ರಲ್ಲಿ 28.7 ಅಂಕಗಳೊಂದಿಗೆ, ಭಾರತವು ಹಸಿವಿನ ಮಟ್ಟ ಗಂಭೀರವಾಗಿದೆ ಎಂದು ಸೂಚ್ಯಂಕದ ಆಧಾರದ ಮೇಲೆ ವರದಿ ಮಾಡಿದೆ.ಭಾರತದ ಮಕ್ಕಳ ಕ್ಷೀಣತೆಯ ಪ್ರಮಾಣವು 18.7 ಪ್ರತಿಶತದಷ್ಟಿದೆ ಎಂದು ವರದಿ ಹೇಳಿದೆ.
ಭಾರತದ ಮಕ್ಕಳ ಕ್ಷೀಣತೆಯ ಪ್ರಮಾಣವು 18.7% ರಷ್ಟಿದೆ – 2023 ರ ವರದಿಯಲ್ಲಿ ದಾಖಲಾದ ಅತ್ಯಧಿಕ – ಮತ್ತು ಅದರ ಮಕ್ಕಳ ಕುಂಠಿತ ದರವು 35.5% ಆಗಿದೆ. ಇದೇ ವೇಳೆ ಪಾಕಿಸ್ತಾನ 102ನೇ ಸ್ಥಾನಲ್ಲಿದ್ದರೆ, ಬಾಂಗ್ಲಾದೇಶ -81, ನೇಪಾಳ- 69 ಹಾಗೂ ಶ್ರೀಲಂಕಾ 60ನೇ ಸ್ಥಾನದಲ್ಲಿದೆ. ಗ್ಲೋಬಲ್ ಹಂಗರ್ ಇಂಡೆಕ್ಸ್ (ಜಿಎಚ್‌ಐ) ಜಾಗತಿಕ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಹಸಿವಿನ ಪ್ರಮಾಣವನ್ನು ಸಮಗ್ರವಾಗಿ ಅಳೆಯುವ ಮತ್ತು ಟ್ರ್ಯಾಕ್ ಮಾಡುವ ವಿಧಾನವಾಗಿದೆ. ಜಾಗತಿಕ ಹಸಿವು ಸೂಚ್ಯಂಕ ಎಂಬುದು ಪ್ರಾದೇಶಿಕ, ರಾಷ್ಟ್ರೀಯ ಹಾಗೂ ಜಾಗತಿಕ ಮಟ್ಟದಲ್ಲಿ ಹಸಿವಿನ ಪ್ರಮಾಣವನ್ನು ಅಳೆಯುವ ಸಾಧನವಾಗಿದೆ.
ಅಷ್ಟೊಂದು ಪ್ರಮಾಣದ ಮಳೆಯು ಯಾವ ಮುನ್ಸೂಚನೆಯಲ್ಲೂ ಇರಲಿಲ್ಲ. ನಿರೀಕ್ಷೆಯೂ ಇರಲಿಲ್ಲ. ಬೆಳಿಗ್ಗೆ ಚಳಿ,…
ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನವಾಗಿದ್ದು ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 1.6…
ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳ ಹಲವು ಕಡೆ ಸಂಜೆ ಉತ್ತಮ ಮಳೆಯಾಗಿದೆ.…
ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ…