ಭಾರತ ಸದ್ಯದಲ್ಲೇ 3ನೇ ಅತಿದೊಡ್ಡ ಆರ್ಥಿಕ ದೇಶ – ಆರ್‌ಬಿಐ ಗವರ್ನರ್‌ ಹೇಳಿಕೆ

September 1, 2025
6:33 AM

ಭಾರತ ಸದ್ಯದಲ್ಲೇ ಜಗತ್ತಿನ 3ನೇ ಅತಿದೊಡ್ಡ ಆರ್ಥಿಕ ದೇಶವಾಗಿ ಹೊರಹೊಮ್ಮಲಿದೆ. ದೇಶದ ಬೆಳವಣಿಗೆಯಲ್ಲಿ ಪ್ರಧಾನಮಂತ್ರಿ ಜನಧನ್ ಯೋಜನೆ ಮಹತ್ವದ ಕೊಡುಗೆ ನೀಡುತ್ತಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಗೌವರ್ನರ್ ಸಂಜಯ್ ಮಲ್ಹೋತ್ರ ಹೇಳಿದ್ದಾರೆ.

ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದ ಸರ್ಕಾರಿ ಸಾಮ್ಯದ ಬ್ಯಾಂಕುಗಳ ಹಣಕಾಸು ಸೇರ್ಪಡೆ ಅಭಿಯಾನದಲ್ಲಿ ಪಾಲ್ಗೊಂಡ ಅವರು, ಹನ್ನೊಂದು ವರ್ಷಗಳ ಹಿಂದೆ ಕೇಂದ್ರ ಸರ್ಕಾರ ಹಾಗೂ ಭಾರತೀಯ ರಿಸರ್ವ್ ಬ್ಯಾಂಕ್ ಸಹಯೋಗದಲ್ಲಿ ಜನಧನ್ ಯೋಜನೆಯನ್ನು ಜಾರಿಗೆ ತರುವ ಮೂಲಕ ದೇಶದ ಅಭಿವೃದ್ಧಿಗೆ ಮುನ್ನುಡಿ ಬರೆಯಲಾಗಿತ್ತು. ಸುಮಾರು 55 ಕೋಟಿ ಜನಧನ್ ಖಾತೆಗಳನ್ನು ತೆರೆಯಲಾಗಿದ್ದು, ದೇಶದ ಎಲ್ಲಾ ವರ್ಗಗಳನ್ನು ಬ್ಯಾಂಕಿಂಗ್ ವ್ಯವಸ್ಥೆಗೆ ಸೇರ್ಪಡೆಗೊಳಿಸಲಾಯಿತು. ಉಳಿತಾಯ, ಪಿಂಚಣಿ, ವಿಮೆ, ಸಾಲ ಸೌಲಭ್ಯ ಮತ್ತಿತರ ಸೇವೆಗಳನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…. 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 24-09-2026 | ಸೆ.29ರಿಂದ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ
September 24, 2026
1:40 PM
by: ಸಾಯಿಶೇಖರ್ ಕರಿಕಳ
ತ್ರಿಪುರಾದಲ್ಲಿ ರಬ್ಬರ್‌ ಏಕಬೆಳೆ ಕೃಷಿಗೆ ಬ್ರೇಕ್‌? ಹೆಬ್ಬೇವು, ಅಗ್ರೋಫಾರೆಸ್ಟ್ರಿಯತ್ತ ಗಮನ
September 24, 2026
7:23 AM
by: ದ ರೂರಲ್ ಮಿರರ್.ಕಾಂ
ವಿಶ್ವದ ಶೇ.79ರಷ್ಟು ನದಿಗಳಲ್ಲಿ ಆಮ್ಲಜನಕ ಕುಸಿತ- ಉಷ್ಣವಲಯದ ನದಿಗಳಿಗೆ ಹೆಚ್ಚು ಅಪಾಯ
September 23, 2026
9:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-09-2026 | ಸೆ.30 ರಿಂದ ಮತ್ತೆ ಬದಲಾಗಲಿದೆ ಹವಾಮಾನ..!
September 23, 2026
1:58 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror