Advertisement
ಸುದ್ದಿಗಳು

ಯುರೋಪ್ ಮಾರುಕಟ್ಟೆಗೆ ಭಾರತದಿಂದ ತೆರಿಗೆ ಮುಕ್ತ ರಫ್ತು ಅವಕಾಶ

Share

ಮುಕ್ತ ವ್ಯಾಪಾರ ಒಪ್ಪಂದ (Free Trade Agreement) ಜಾರಿಗೆ ಬಂದ ನಂತರ ಭಾರತದಿಂದ ಯುರೋಪಿಯನ್ ಒಕ್ಕೂಟಕ್ಕೆ (EU) ರಫ್ತು ಮಾಡುವ ಉತ್ಪನ್ನಗಳಿಗೆ ಯಾವುದೇ ತೆರಿಗೆ ಪಾವತಿಸುವ ಅಗತ್ಯವಿರುವುದಿಲ್ಲ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.

ಸಂದರ್ಶನವೊಂದರಲ್ಲಿ ಅವರು ಮಾತನಾಡುತ್ತಾ, ಭಾರತವು ಮುಂದಿನ ದಿನಗಳಲ್ಲಿ 50 ಶತಕೋಟಿ ಅಮೆರಿಕ ಡಾಲರ್ ಮೌಲ್ಯದ ಜವಳಿ ಉತ್ಪನ್ನಗಳನ್ನು ರಫ್ತು ಮಾಡುವ ಗುರಿ ಹೊಂದಿದೆ ಎಂದು ತಿಳಿಸಿದ್ದಾರೆ. ಈ ಗುರಿ ಸಾಧನೆಯಿಂದ ದೇಶದಲ್ಲಿ ಹೊಸ ಉದ್ಯೋಗಾವಕಾಶಗಳು ಹಾಗೂ ಆರ್ಥಿಕ ಚೈತನ್ಯ ಹೆಚ್ಚಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಭಾರತ–ಯುರೋಪಿಯನ್ ಒಕ್ಕೂಟದ ಮುಕ್ತ ವ್ಯಾಪಾರ ಒಪ್ಪಂದವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಉಭಯ ಪ್ರದೇಶಗಳ ವ್ಯಾಪಾರ, ಹೂಡಿಕೆ ಮತ್ತು ಆರ್ಥಿಕ ಹಿತಾಸಕ್ತಿಯನ್ನು ಆದ್ಯತೆಯಾಗಿ ಹೊಂದಿದೆ ಎಂದು ಅವರು ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 23-09-2026 | ಸೆ.30 ರಿಂದ ಮತ್ತೆ ಬದಲಾಗಲಿದೆ ಹವಾಮಾನ..!

ಕರ್ನಾಟಕದಲ್ಲಿ ಸದ್ಯ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.26 ರವರೆಗೆ ಅಲ್ಲಲ್ಲಿ ತುಂತುರು…

8 hours ago

ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ..! ಎಲ್ಲೆಲ್ಲಾ ರೆಡ್‌ ಎಲರ್ಟ್..?‌ ಯಾವಾಗ..?

ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ ಚುರುಕಾಗಲಿದ್ದು,…

12 hours ago

₹1.65 ಲಕ್ಷದ ಐಫೋನ್‌ಗಾಗಿ ಬೆಳಗ್ಗೆಯಿಂದಲೇ ಸರದಿ..! ಬೆಂಗಳೂರಿನಿಂದ ಮುಂಬೈವರೆಗೆ ಕಂಡ ‘ಐಫೋನ್‌ ಕ್ರೇಜ್’

₹1.65 ಲಕ್ಷದಿಂದ ಬೆಲೆ ಆರಂಭವಾಗುವ ಐಫೋನ್‌ 18 ಪ್ರೊ ಖರೀದಿಗಾಗಿ ದೇಶದ ಹಲವು…

2 days ago

ಹವಾಮಾನ ವರದಿ | 21-09-2026 | ಕರಾವಳಿಯಲ್ಲಿ ಜೋರು ಮಳೆಯ ಸಾಧ್ಯತೆ ಕಡಿಮೆ

ಅರಬ್ಬಿ ಸಮುದ್ರದ ಕಡೆಯಿಂದ ಬೀಸುವ ಗಾಳಿಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮುನ್ಸೂಚನೆಯಲ್ಲಿದ್ದಷ್ಟು…

2 days ago

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

3 days ago

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

3 days ago