ಭಾರತದಿಂದ 3.84 ಲಕ್ಷ ಮೆಟ್ರಿಕ್ ಟನ್ ಕಾಫಿ ರಫ್ತು |

March 1, 2025
7:30 AM
ಕಾಫಿ ಸಂಶೋಧನೆ ಮತ್ತು ಅಭಿವೃದ್ಧಿ, ತಂತ್ರಜ್ಞಾನ ವಿಸ್ತರಣೆ, ಮಾರುಕಟ್ಟೆ ಅಭಿವೃದ್ಧಿಯಲ್ಲಿ ಕಾಫಿ ಮಂಡಳಿ ತೊಡಗಿಸಿಕೊಂಡಿರುವುದಾಗಿ ಕಾಫಿ ಮಂಡಳಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಕೆ.ಜಿ. ಜಗದೀಶ್ ಹೇಳಿದರು.

ಕಾಫಿ ರಫ್ತಿನಲ್ಲಿ ವಿಶ್ವದ ಐದನೇ ಅತಿದೊಡ್ಡ ರಾಷ್ಟ್ರವಾಗಿದ್ದು, 4.90 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕಾಫಿ ಬೆಳೆಯಲಾಗುತ್ತಿದೆ. 2023-24ರಲ್ಲಿ 3.84 ಲಕ್ಷ ಮೆಟ್ರಿಕ್ ಟನ್ ಕಾಫಿ ರಫ್ತು ಮಾಡಲಾಗಿದೆ ಎಂದು ಕಾಫಿ ಮಂಡಳಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಕೆ.ಜಿ. ಜಗದೀಶ್ ತಿಳಿಸಿದ್ದಾರೆ.  ಕಾಫಿ ಉತ್ಪಾದನೆಯಲ್ಲಿ ಭಾರತ, ವಿಶ್ವದಲ್ಲಿಯೇ 7ನೇ ಅತಿದೊಡ್ಡ ರಾಷ್ಟ್ರವಾಗಿದ್ದು, ಜಾಗತಿಕವಾಗಿ ಶೇ. 3.55 ರಷ್ಟು ಕೊಡುಗೆ ನೀಡುತ್ತಿದೆ.ಕರ್ನಾಟಕ, ಕೇರಳ ತಮಿಳುನಾಡಿನಲ್ಲಿ  ಹೆಚ್ಚಿನ ಪ್ರಮಾಣದಲ್ಲಿ ಕಾಫಿ ಬೆಳೆಯಲಾಗುತ್ತಿದೆ. ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿ ಅರಕ್ಕು ಕಾಫಿ ಬೆಳೆಯಲಾಗುತ್ತಿದೆ. ಸಂಶೋಧನೆ ಮತ್ತು ಅಭಿವೃದ್ಧಿ, ತಂತ್ರಜ್ಞಾನ ವಿಸ್ತರಣೆ, ಮಾರುಕಟ್ಟೆ ಅಭಿವೃದ್ಧಿಯಲ್ಲಿ ಕಾಫಿ ಮಂಡಳಿ ತೊಡಗಿಸಿಕೊಂಡಿರುವುದಾಗಿ ಜಗದೀಶ್‌ ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!
July 4, 2026
3:44 PM
by: ದಿವ್ಯ ಮಹೇಶ್
ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?
July 4, 2026
2:59 PM
by: ದ ರೂರಲ್ ಮಿರರ್.ಕಾಂ
ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಲ್ಲಿದೆ ಗೊತ್ತಾ..?
July 4, 2026
12:59 PM
by: ದ ರೂರಲ್ ಮಿರರ್.ಕಾಂ
ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ; ರಾಸಾಯನಿಕ ಮಿಶ್ರಣವೇ ಅಪಾಯ – ಎಸ್.ಆರ್. ಸತೀಶ್ಚಂದ್ರ
July 4, 2026
12:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror