ಕರ್ನಾಟಕದ ಜಿಐ ಟ್ಯಾಗ್‌ ಪಡೆದ ಲಿಂಬೆ ಯುಎಇಗೆ ರಪ್ತು | ಮೊದಲ ಪ್ರಯತ್ನದಲ್ಲಿ3 ಮೆಟ್ರಿಕ್‌ ಟನ್‌ ರಫ್ತು |

August 26, 2025
7:34 AM

ಭಾರತವು ಮೊದಲ ಬಾರಿಗೆ ಜಿಐ-ಟ್ಯಾಗ್ ಪಡೆದ ಕರ್ನಾಟಕದ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಜಿಐ ಟ್ಯಾಗ್ ಪಡೆದ ನಿಂಬೆಯನ್ನು ಮೊದಲ ಬಾರಿಗೆ ಯುಎಇಗೆ ರಫ್ತು ಮಾಡಲಾಗಿದೆ.  3 ಮೆಟ್ರಿಕ್ ಟನ್‌ ಲಿಂಬೆ ಮೊದಲ ಬಾರಿಗೆ ರಫ್ತಾಗಿದೆ.  ಭಾರತೀಯ ಕೃಷಿ ಉತ್ಪನ್ನಗಳನ್ನು ಜಾಗತಿಕವಾಗಿ ಉತ್ತೇಜಿಸುವಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ. ಇದು ರೈತರು ಮತ್ತು ರಫ್ತುದಾರರಿಗೆ ಹೊಸ ಅವಕಾಶಗಳನ್ನು ತೆರೆಯುತ್ತದೆ ಎಂದು ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.

ಕೃಷಿ ಮತ್ತು ಸಂಸ್ಕರಿಸಿದ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರವು (APEDA) ಕರ್ನಾಟಕದ ವಿಜಯಪುರದಿಂದ ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಗೆ ಮೊದಲ ಬಾರಿಗೆ 3 ಟನ್‌ ಲಿಂಬೆ ರಫ್ತು ಮಾಡಲು ಅನುಕೂಲ ಮಾಡಿಕೊಟ್ಟಿದೆ. ಈ ಸಾಧನೆಗೆ ಎಪಿಡಾ (APEDA) ಸಂಸ್ಥೆಯ ಪ್ರಯತ್ನಗಳನ್ನು ವಾಣಿಜ್ಯ ಮತ್ತು ಕೈಗಾರಿಕಾ ಸಚಿವರೂ, ಉತ್ತರ ಮುಂಬೈನ ಲೋಕಸಭಾ ಸಂಸದರರೂ ಆಗಿರುವ ಪೀಯೂಷ್ ಗೋಯಲ್ ಪ್ರಶಂಸಿಸಿದ್ದಾರೆ. ಇಂಡಿ ತಾಲ್ಲೂಕಿನ ಈ ನಿಂಬೆ ತನ್ನ ವಿಶೇಷ ಸುಗಂಧ ಮತ್ತು ರುಚಿಯಿಂದಲೇ ಪ್ರಸಿದ್ಧಿ ಪಡೆದಿದ್ದು, ಜಿಐ ಟ್ಯಾಗ್ ಸಿಕ್ಕ ನಂತರ ಅಂತಾರಾಷ್ಟ್ರೀಯ ಬೇಡಿಕೆ ಹೆಚ್ಚುವ ನಿರೀಕ್ಷೆಯಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ….

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ
April 6, 2026
6:59 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!
April 5, 2026
1:27 PM
by: ಸಾಯಿಶೇಖರ್ ಕರಿಕಳ
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ
April 5, 2026
9:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!
April 4, 2026
8:44 AM
by: ದಿವ್ಯ ಮಹೇಶ್

You cannot copy content of this page - Copyright -The Rural Mirror