ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯ ದೇಶ ಭಾರತ | ವಿಕಸಿತ ಭಾರತದ ಕಡೆಗೆ ದೇಶದ ಪಯಣ

August 21, 2025
6:35 AM

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಹಲವಾರು ಯೋಜನೆಗಳಿಂದ ಭಾರತ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯ ದೇಶವಾಗಿ ದಾಪುಗಾಲು ಇಟ್ಟಿದೆ. ಈ ಮೂಲಕ ವಿಕಸಿತ ಭಾರತದ ಕಡೆಗೆ ದೇಶದ ಪಯಣ ಮುನ್ನಡೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಭಾರತವನ್ನು ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯನ್ನಾಗಿ ಮುನ್ನಡೆಸುತ್ತಿರುವ ಸರ್ಕಾರದ ಹೆಗ್ಗುರುತಿನ ಉಪಕ್ರಮಗಳನ್ನು ಎತ್ತಿ ತೋರಿಸುವ ಕುರಿತು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಬರೆದ ಲೇಖನಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ಪ್ರಧಾನಿ ಪ್ರತಿಕ್ರಿಯೆ ನೀಡಿದ್ದಾರೆ. ರಾಷ್ಟ್ರೀಯ ನಿರ್ಣಾಯಕ ಖನಿಜಗಳ ಮಿಷನ್, ಮಿಷನ್ ಸುದರ್ಶನ ಚಕ್ರ, ವಿಕಸಿತ ಭಾರತ್ ರೋಜ್‌ಗಾರ್ ಯೋಜನೆ, ರಾಷ್ಟ್ರೀಯ ಆಳ ಜಲ ಪರಿಶೋಧನೆ ಮುಂತಾದ ಯೋಜನೆಗಳಿಂದ ದೇಶದ ಅರ್ಥವ್ಯವಸ್ಥೆ ಅತ್ಯಂತ ವೇಗವಾಗಿ ಬೆಳೆಯುತ್ತಿದೆ ಎಂದು ಪ್ರಧಾನಿ ಹೇಳಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ” WhatsApp Channel   ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ
ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ
October 13, 2026
9:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror