ಕಾಫಿ ಉತ್ಪಾದನೆಯಲ್ಲಿ ಭಾರತವು  ಏಳನೇ ದೇಶ |

February 28, 2025
7:51 AM
ಭಾರತವು ಕಾಫಿ ಉತ್ಪಾದನೆಯಲ್ಲಿ ಏಳನೇ ಅತಿ ದೊಡ್ಡ ಮತ್ತು ಜಾಗತಿಕವಾಗಿ ಐದನೇ ಅತಿ ದೊಡ್ಡ ರಫ್ತು ಮಾಡುವ ದೇಶವಾಗಿದೆ.

ಬೆಂಗಳೂರಿನ ಕಾಫಿ ಮಂಡಳಿಯಲ್ಲಿ ಇಂದು ಅಂತರ್ ಮಾಧ್ಯಮ ಪ್ರಚಾರ ಸಮನ್ವಯ ಸಮಿತಿ ಸಭೆ ಪ್ರೆಸ್ ಇನ್‌ಫರ್ಮೇಷನ್ ಬ್ಯೂರೊ-ಪಿಐಬಿ ಅಧ್ಯಕ್ಷತೆಯಲ್ಲಿ ನಡೆಯಿತು.  ಸಭೆಯಲ್ಲಿ ಮಾತನಾಡಿದ ಕಾಫಿ ಮಂಡಳಿಯ ಕಾರ್ಯದರ್ಶಿ ಡಾ. ಕೆ. ಜಿ. ಜಗದೀಶ್, ಭಾರತವು ಕಾಫಿ ಉತ್ಪಾದನೆಯಲ್ಲಿ ಏಳನೇ ಅತಿ ದೊಡ್ಡ ಮತ್ತು ಜಾಗತಿಕವಾಗಿ ಐದನೇ ಅತಿ ದೊಡ್ಡ ರಫ್ತು ಮಾಡುವ ದೇಶವಾಗಿದೆ ಎಂದು ಹೇಳಿದರು.  ಸಭೆಯಲ್ಲಿ ನಿಮ್ಹಾನ್ಸ್, ಆಕಾಶವಾಣಿ, ದೂರದರ್ಶನ ಸೇರಿದಂತೆ 25 ಕ್ಕೂ ಹೆಚ್ಚು ಕೇಂದ್ರ ಸರ್ಕಾರದ ಸಂಸ್ಥೆಗಳು ಭಾಗಿಯಾಗಿದ್ದವು.

ಜಗತ್ತಿನಾದ್ಯಂತ ಕಾಫಿಗೆ ಬೇಡಿಕೆ ಇದೆ. 80 ದೇಶಗಳಲ್ಲಿ ಕಾಫಿ ಬೆಳೆಯಲಾಗುತ್ತಿದ್ದರೂ ಭಾರತದ ಕಾಫಿಗೆ ವಿಶೇಷವಾದ ಬೇಡಿಕೆ ಇದೆ.ಭಾರತದಲ್ಲಿ ಶೇ.70 ರಷ್ಟು ಕಾಫಿ ಕರ್ನಾಟಕದಲ್ಲಿ ಉತ್ಪಾದನೆಯಾಗುತ್ತಿದೆ.ಬೆಳೆದ ಬೆಳೆಯ ಶೇ.80 ರಷ್ಟು ದೇಶದಲ್ಲಿಯೇ ಖರ್ಚಾಗುತ್ತದೆ.ಬೇಡಿಕೆ ಇದ್ದರೂ ಪೂರೈಕೆ ಸಾಧ್ಯವಾಗುತ್ತಿಲ್ಲ. ಮಲೆನಾಡು ಭಾಗದಲ್ಲಿ ಕಾಫಿ ಬೆಳೆಗೆ ಈಗಲೂ ಉತ್ತಮ ಅವಕಾಶ ಇದೆ. ಈಗ ವಾತಾವರಣದ ಏರುಪೇರು ಇತ್ಯಾದಿಗಳು ಕಾಫಿ ಬೆಳೆಯ ಮೇಲೆ ಕೊಂಚ ಮಟ್ಟಿನ ಪರಿಣಾಮ ಬೀರುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror