ಭಾರತದಿಂದ ‘ಆಪರೇಷನ್ ಸಿಂಧೂರ್’ | ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ ನಾಶ | 9 ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ |

May 7, 2025
6:05 AM

ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ ಮೇಲೆ ಮಧ್ಯರಾತ್ರಿ ದಾಳಿ ನಡೆಸಿದ ಭಾರತೀಯ ಸಶಸ್ತ್ರ ಪಡೆಗಳು ‘ಆಪರೇಷನ್ ಸಿಂಧೂರ್’  ಪ್ರಾರಂಭಿಸಿವೆ. ಒಟ್ಟಾರೆಯಾಗಿ, ಒಂಬತ್ತು ಸ್ಥಳಗಳನ್ನು ಗುರಿಯಾಗಿಸಲಾಗಿದೆ ಎಂದು ರಕ್ಷಣಾ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಯಾವುದೇ ಪಾಕಿಸ್ತಾನಿ ಮಿಲಿಟರಿ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡಿಲ್ಲ ಎಂದು ಸಚಿವಾಲಯ ತಿಳಿಸಿದೆ

Advertisement

25 ಭಾರತೀಯರು ಮತ್ತು ಒಬ್ಬ ನೇಪಾಳಿ ನಾಗರಿಕನನ್ನು ಹತ್ಯೆ ಮಾಡಿದ ಬರ್ಬರ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಸಚಿವಾಲಯ ಹೇಳಿದೆ. ಈ ದಾಳಿಗೆ ಕಾರಣರಾದವರನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ಸಚಿವಾಲಯ ಹೇಳಿದೆ. ‘ಆಪರೇಷನ್ ಸಿಂಧೂರ್’ ಕುರಿತು ಹೆಚ್ಚಿನ ಮಾಹಿತಿಯನ್ನು ನಂತರ ನೀಡಲಾಗುವುದು ಎಂದು ಸಚಿವಾಲಯ ಹೇಳಿದೆ.

ರಾತ್ರಿಯಿಡೀ ಮುಂದುವರಿದ ನಿಖರ ದಾಳಿಗಳಲ್ಲಿ ಒಟ್ಟು ಒಂಬತ್ತು ಅಡಗುತಾಣಗಳನ್ನು ಗುರಿಯಾಗಿಸಲಾಯಿತು, ಇದರಲ್ಲಿ 70ಕ್ಕೂ ಅಧಿಕ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

Indian Armed Forces launched ‘OPERATION SINDOOR’, post mid night hitting terrorist infrastructure in Pakistan and Pakistan-occupied Jammu and Kashmir from where terrorist attacks against India have been planned and directed.

Advertisement

Ministry of Defence in a statement said that altogether, nine sites have been targeted. The Ministry further added that  the actions have been focused, measured and non-escalatory in nature.          The Ministry informed that no Pakistani military facilities have been targeted. It added, India has demonstrated considerable restraint in selection of targets and method of execution.   The Ministry said that these steps come in the wake of the barbaric Pahalgam terrorist attack in which 25 Indians and one Nepali citizen were murdered. The Ministry said that that armed forces are living up to the commitment that those responsible for this attack will be held accountable. There will be detailed briefing on ‘OPERATION SINDOOR’, later today

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶದಾದ್ಯಂತ ಸಾಮಾನ್ಯ ಮಳೆ | ಮಲೆನಾಡು-ಕರಾವಳಿಯಲ್ಲಿ ವ್ಯಾಪಕ ಮಳೆ ಸಾಧ್ಯತೆ
July 16, 2025
7:51 AM
by: ದ ರೂರಲ್ ಮಿರರ್.ಕಾಂ
ಆರೋಗ್ಯದಲ್ಲಿ ಈ ರಾಶಿಯವರಿಗೆ ದೀರ್ಘಕಾಲದ ಕಾಯಿಲೆಯಿಂದ ಚೇತರಿಕೆ
July 16, 2025
7:17 AM
by: ದ ರೂರಲ್ ಮಿರರ್.ಕಾಂ
ಭೂಮಿಗೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ
July 15, 2025
9:39 PM
by: ದ ರೂರಲ್ ಮಿರರ್.ಕಾಂ
ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ ಗೃಹಗಳ ವ್ಯವಸ್ಥೆಗೆ ಕ್ರಮ
July 15, 2025
9:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror