ಭಾರತದಲ್ಲಿ ಬೆಳೆಯುತ್ತಿರುವ ಪಾನ್‌ ಮಸಾಲಾ ಉದ್ಯಮ | ಅಡಿಕೆಗೆ ಹೆಚ್ಚಲಿದೆ ಬೇಡಿಕೆ |

October 18, 2022
9:54 PM

ಭಾರತದಲ್ಲಿ ಪಾನ್‌ ಮಸಾಲಾ ವ್ಯಾಪಾರವು ಹೆಚ್ಚುತ್ತಿದೆ. ಗ್ರಾಮೀಣ ಹಾಗೂ ಅರೆ ನಗರ ಪ್ರದೇಶದಲ್ಲಿ ಹೆಚ್ಚಾಗಿ ಪಾನ್‌ ಮಸಾಲಾ ಬಳಕೆಯಾಗುತ್ತಿದ್ದು 2022-2027 ರ ಅವಧಿಯಲ್ಲಿ ಈ ಬಳಕೆ ಇನ್ನಷ್ಟು ಹೆಚ್ಚಾಗಲಿದೆ ಎಂದು ಭಾರತದ ಪಾನ್‌ ಮಸಾಲಾ ಮಾರುಕಟ್ಟೆ ಸಮೀಕ್ಷೆ ಹೇಳಿದೆ. ಹೀಗಾಗಿ ಅಡಿಕೆ ಬೇಡಿಕೆಯೂ ಹೆಚ್ಚಲಿದೆ. 

Advertisement
Advertisement
Advertisement
Advertisement

ಎಕ್ಸ್‌ಪರ್ಟ್ ಮಾರ್ಕೆಟ್ ರಿಸರ್ಚ್‌ ಇದರ ವರದಿ ಪ್ರಕಾರ ಭಾರತದಲ್ಲಿ ಪಾನ್‌ ಮಸಾಲಾ ಮಾರುಕಟ್ಟೆಯು ಏರುಗತಿಯಲ್ಲಿದೆ. ಮುಂದಿನ 5 ವರ್ಷದಲ್ಲಿ ಈ ಬೇಡಿಕೆಯು ಇರಲಿದೆ. ಅನೇಕ ರಾಜ್ಯಗಳಲ್ಲಿ ಈ ಬೇಡಿಕೆ ಇದೆ. ಅದರಲ್ಲೂ ಭಾರತದ ಗ್ರಾಮೀಣ ಹಾಗೂ ಅರೆ ನಗರ ಪ್ರದೇಶದಲ್ಲಿ ಪಾನ್‌ ಮಸಾಲಾಗಳಿಗೆ ಬೇಡಿಕೆ ಹೆಚ್ಚಿದೆ. ದೇಶಾದ್ಯಂತ ಹಲವಾರು ಸುವಾಸನೆಗಳಲ್ಲಿ ಪಾನ್‌ ಮಸಾಲಾ ಉತ್ಪನ್ನಗಳು ಮಾರುಕಟ್ಟೆಯಲ್ಲಿ ಈಗಾಗಲೇ ಲಭ್ಯವಿದೆ. ಮಸಾಲೆಯುಕ್ತ ಊಟದ ನಂತರ  ಸೇವನೆಯ ಮೌತ್ ಫ್ರೆಶ್ನರ್ ಪಾನ್ ಮಸಾಲಾ ಜನಪ್ರಿಯತೆಯು ಮಾರುಕಟ್ಟೆಯಲ್ಲಿ ಈಗ ಪ್ರಮುಖ ಅಂಶವಾಗಿದೆ ಎಂದು ನಿರೀಕ್ಷಿಸಲಾಗಿದೆ.

Advertisement

ಉತ್ತರ ಪ್ರದೇಶ ಮತ್ತು ಬಿಹಾರದಂತಹ  ರಾಜ್ಯಗಳು ಪಾನ್ ಮಸಾಲದ ಅತಿ ಹೆಚ್ಚು ಗ್ರಾಹಕರು. ಇಲ್ಲಿ ಮಸಾಲಾ ಉತ್ಪನ್ನವನ್ನು ಸಾಂಪ್ರದಾಯಿಕವಾಗಿ ಸೇವಿಸಲಾಗುತ್ತದೆ. ಈ ರಾಜ್ಯಗಳಲ್ಲಿನ ಸ್ಟಾಲ್‌ಗಳಲ್ಲಿ ಪಾನ್ ಮಸಾಲಾ ಸುಲಭವಾಗಿ ಲಭ್ಯವಾಗುವುದರಿಂದ ಮುಂಬರುವ ವರ್ಷಗಳಲ್ಲಿ ಉತ್ಪನ್ನದ ಬೇಡಿಕೆ ಹೆಚ್ಚಿಸುವ ನಿರೀಕ್ಷೆಯಿದೆ. ಪಾನ್‌ ಮಸಾಲಾದಲ್ಲಿ ಅಡಿಕೆಯೂ ಒಂದು ಪ್ರಮುಖ ವಸ್ತುವಾದ್ದರಿಂದ ಅಡಿಕೆಯ ಬೇಡಿಕೆ ಇನ್ನಷ್ಟು ಹೆಚ್ಚಲಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

ಇದನ್ನೂ ಓದಿ

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |
February 24, 2025
10:54 PM
by: The Rural Mirror ಸುದ್ದಿಜಾಲ
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ
February 24, 2025
10:16 PM
by: The Rural Mirror ಸುದ್ದಿಜಾಲ
ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ
February 24, 2025
12:14 PM
by: The Rural Mirror ಸುದ್ದಿಜಾಲ
ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ
February 24, 2025
12:09 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror