Advertisement
ಸುದ್ದಿಗಳು

ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

Share

ಭಾರತದ ಇತಿಹಾಸದಲ್ಲೇ ಮೊದಲ ಬಾರಿಗೆ 55 ಗಿಗಾವ್ಯಾಟ್ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಹೆಚ್ಚಳವಾಗಿರುವುದಾಗಿ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.

ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2014ರಲ್ಲಿ ಭಾರತವು ಸುಮಾರು 250 ಗಿಗಾವ್ಯಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಹೊಂದಿತ್ತು. ಈಗ ಅದು ಸುಮಾರು 20%ರಷ್ಟು ಏರಿಕೆಯಾಗಿದ್ದು, ದೇಶದ ವಿದ್ಯುತ್ ಕ್ಷೇತ್ರದಲ್ಲಿ ಮಹತ್ವದ ಸಾಧನೆಯಾಗಿದೆ ಎಂದು ಹೇಳಿದರು.

ನವೀಕರಿಸಬಹುದಾದ ಇಂಧನ (Renewable Energy) ಕ್ಷೇತ್ರದಲ್ಲಿ ಸರ್ಕಾರವು ಹೆಚ್ಚಿನ ಒತ್ತು ನೀಡುತ್ತಿರುವುದರಿಂದ ಸೌರ ಮತ್ತು ಗಾಳಿ ವಿದ್ಯುತ್ ಉತ್ಪಾದನೆ ವೇಗವಾಗಿ ಹೆಚ್ಚುತ್ತಿದೆ. ಇದರಿಂದ ದೇಶದ ಒಟ್ಟಾರೆ ವಿದ್ಯುತ್ ಸಾಮರ್ಥ್ಯದಲ್ಲಿ ದೊಡ್ಡ ಮಟ್ಟದ ಏರಿಕೆ ಕಂಡುಬಂದಿದೆ ಎಂದು ವಿವರಿಸಿದರು.

ಈ ಸಾಧನೆಯು ದೇಶದ ಇಂಧನ ಭದ್ರತೆ, ಕೈಗಾರಿಕಾ ಬೆಳವಣಿಗೆ ಮತ್ತು ಗ್ರಾಮೀಣ ವಿದ್ಯುತ್ ಪೂರೈಕೆಗೆ ಬಲ ನೀಡಲಿದೆ ಎಂದು ಅವರು ಅಭಿಪ್ರಾಯಪಟ್ಟರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

India has recorded a historic increase of 55 GW in power generation capacity, said Union Minister Pralhad Joshi. The country’s total capacity has grown by around 20% from 250 GW in 2014, driven largely by renewable energy expansion.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಪರಸ್ಪರರ ಹೊಲಗಳಲ್ಲಿ ಕೆಲಸ ಮಾಡಿದ ರೈತರು -13 ರೈತ ಗುಂಪುಗಳಿಂದ ₹21 ಲಕ್ಷಕ್ಕೂ ಅಧಿಕ ಕೂಲಿ ವೆಚ್ಚ ಉಳಿತಾಯ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ 13 ರೈತ ಗುಂಪುಗಳು ಪರಸ್ಪರರ ಹೊಲಗಳಲ್ಲಿ ಸರದಿಯಂತೆ ಕೆಲಸ…

1 day ago

ಅಡಿಕೆ ಬೆಲೆ ಕುಸಿತ, ಕಾರ್ಮಿಕರ ಕೊರತೆ – ಬೆಳೆಗಾರರಿಗೆ ಸಂಕಷ್ಟ

ಅಡಿಕೆ ಬೆಳೆಗಾರರಿಗೆ ಈ ಬಾರಿ ಬೆಲೆ ಕುಸಿತ, ಹೆಚ್ಚಿದ ಕಾರ್ಮಿಕ ವೇತನ, ನುರಿತ…

1 day ago

ಕಬ್ಬಿನ ದರ ಹೆಚ್ಚಳಕ್ಕೆ ಆಗ್ರಹ : ಬೆಳಗಾವಿಯಲ್ಲಿ ರೈತರಿಂದ ‘ಜೈಲ್ ಭರೋ’ ಚಳುವಳಿ ಆರಂಭ

ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ರೈತರು ಹಿಂಡಲಗಾ…

1 day ago

ಪರಿಸರ ಸ್ನೇಹಿ ದೀಪಾವಳಿ ಆಚರಣೆಗೆ ಪೊಲೀಸ್ ಇಲಾಖೆಯಿಂದ 19 ಅಂಶಗಳ ಮಾರ್ಗಸೂಚಿ

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಕರ್ನಾಟಕ ಪೊಲೀಸ್ ಇಲಾಖೆ ಪರಿಸರ ಸ್ನೇಹಿ ಹಾಗೂ ಸುರಕ್ಷಿತ…

1 day ago

ಮೊಬೈಲ್ ಟವರ್‌ಗಳ ನಡುವೆ ಹಕ್ಕಿಗಳ ಕಲರವ – ಬಸ್‌ ನಿಲ್ದಾಣದ ಬೇವಿನ ಮರದಲ್ಲಿ ನೂರಾರು ಹಕ್ಕಿಗಳ ವಾಸ

ಕೊಪ್ಪಳ ಜಿಲ್ಲೆಯ ತಳಕಲ್‌ ಸರ್ಕಾರಿ ಬಸ್‌ ನಿಲ್ದಾಣದ ಎರಡು ಮರಗಳಲ್ಲಿ ನೂರಾರು ಹಕ್ಕಿಗಳು…

2 days ago

ಮಳೆ ಕೈಕೊಟ್ಟರೂ ಬಗ್ಗದ ಛಲ – ಸೂರ್ಯಕಾಂತಿ ಬೆಳೆದು ಮಾದರಿಯಾದ ದಿವ್ಯಾಂಗ ರೈತ ಮಹಿಳೆ

ಕೊಪ್ಪಳ ಜಿಲ್ಲೆಯ ದ್ಯಾಂಪುರ ಗ್ರಾಮದ ದಿವ್ಯಾಂಗ ರೈತ ಮಹಿಳೆ ಅನ್ನಪೂರ್ಣೇಶ್ವರಿ, ಮುಂಗಾರು ಮಳೆಯಿಂದ…

2 days ago