ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧದ ಮಧ್ಯೆಯೇ ಭಾರತ ರಷ್ಯಾದಿಂದ ಎಸ್- 400 ಟ್ರಯಂಫ್ ವಾಯು ರಕ್ಷಣಾ ಕ್ಷಿಪಣಿ ವ್ಯವಸ್ಥೆಯ ಸಿಮ್ಯುಲೇಟರ್‌ಗಳು ಮತ್ತು ಇತರ ಉಪಕರಣಗಳನ್ನು ಖರೀದಿಸಿದೆ.
ಇದರಲ್ಲಿ ಸ್ಕ್ವಾಡ್ರನ್ ಮತ್ತು ಸಿಮ್ಯುಲೇಟರ್‌ಗಳು ಹಾಗೂ ತರಬೇತಿ ಸಂಬಂಧಿತ ಉಪಕರಣಗಳು ಮಾತ್ರ ಇವೆ. ಕ್ಷಿಪಣಿಗಳು ಅಥವಾ ಲಾಂಚರ್‌ಗಳನ್ನು ಒಳಗೊಂಡಿಲ್ಲ ಎಂದು ರಕ್ಷಣಾ ಮೂಲಗಳು ತಿಳಿಸಿವೆ.ಉಕ್ರೇನ್ ಮೇಲೆ ರಷ್ಯಾ ಯುದ್ಧ ನಡೆಸುತ್ತಿರುವ ಮಧ್ಯೆಯೇ ವಿಮಾನಗಳ ಎಂಜಿನ್ ಮತ್ತು ಬಿಡಿಭಾಗಗಳನ್ನು ಖರೀದಿಸಿದ ಬಳಿಕ ಇದೀಗ ಸಿಮ್ಯುಲೇಟರ್ಗಳನ್ನು ಪಡೆದುಕೊಂಡಿದೆ.
ನಾಡಿನ ಸಮಸ್ತರಿಗೂ ಮಕರ ಸಂಕ್ರಾಂತಿ ಶುಭಾಶಯ. ರೈತರಿಗೂ ಇದು ಸುಗ್ಗಿಯ ಹಬ್ಬ. ಈ…
ಕರಾವಳಿ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿಯ ತನಕವೂ ಪಶ್ಚಿಮದ ಗಾಳಿಯ ಪ್ರಭಾವ ಇರುವುದರಿಂದ…
ಕನ್ನಡ ಭಾಷೆಯ ಅನೇಕ ಪದಗಳು ಸಂಸ್ಕೃತ ಮೂಲದ್ದಾಗಿವೆ. ಕನ್ನಡ ನಾಡಿನ ಊರಿನ ಹೆಸರುಗಳೂ…
ದೇಶದಲ್ಲೇ ಅಪರೂಪವಾದ ಜೀವ ವೈವಿಧ್ಯತೆಯು ಉತ್ತರ ಕನ್ನಡ ಜಿಲ್ಲೆಯಲ್ಲಿದ್ದು, ಈ ಜೀವ ವೈವಿಧ್ಯತೆಯನ್ನು…
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ಶೃಂಗೇರಿ, ಎನ್.ಆರ್.ಪುರ ಸೇರಿ ಮಲೆನಾಡು ಭಾಗದಲ್ಲಿ ಉಂಟಾಗುತ್ತಿರುವ ಕಾಡಾನೆಗಳ…
ತುಮಕೂರಿನಲ್ಲಿ ಸ್ವದೇಶಿ ಜಾಗರಣ ಮಂಚ್ ಆಯೋಜಿಸಿರುವ ಸ್ವದೇಶಿ ಮೇಳಕ್ಕೆ ಕೇಂದ್ರ ಜಲಶಕ್ತಿ ಹಾಗೂ…