Advertisement
ರಾಷ್ಟ್ರೀಯ

ರಷ್ಯಾದಿಂದ ಭಾರತಕ್ಕೆ ಸಿಮ್ಯುಲೇಟರ್‌ಗಳು ಮತ್ತು ಇತರ ಉಪಕರಣಗಳನ್ನು ಖರೀದಿ

Share

ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧದ ಮಧ್ಯೆಯೇ ಭಾರತ ರಷ್ಯಾದಿಂದ ಎಸ್​- 400 ಟ್ರಯಂಫ್ ವಾಯು ರಕ್ಷಣಾ ಕ್ಷಿಪಣಿ ವ್ಯವಸ್ಥೆಯ ಸಿಮ್ಯುಲೇಟರ್‌ಗಳು ಮತ್ತು ಇತರ ಉಪಕರಣಗಳನ್ನು ಖರೀದಿಸಿದೆ.

ಇದರಲ್ಲಿ ಸ್ಕ್ವಾಡ್ರನ್ ಮತ್ತು ಸಿಮ್ಯುಲೇಟರ್‌ಗಳು ಹಾಗೂ ತರಬೇತಿ ಸಂಬಂಧಿತ ಉಪಕರಣಗಳು ಮಾತ್ರ ಇವೆ. ಕ್ಷಿಪಣಿಗಳು ಅಥವಾ ಲಾಂಚರ್‌ಗಳನ್ನು ಒಳಗೊಂಡಿಲ್ಲ ಎಂದು ರಕ್ಷಣಾ ಮೂಲಗಳು ತಿಳಿಸಿವೆ.ಉಕ್ರೇನ್​ ಮೇಲೆ ರಷ್ಯಾ ಯುದ್ಧ ನಡೆಸುತ್ತಿರುವ ಮಧ್ಯೆಯೇ ವಿಮಾನಗಳ ಎಂಜಿನ್ ಮತ್ತು ಬಿಡಿಭಾಗಗಳನ್ನು ಖರೀದಿಸಿದ ಬಳಿಕ ಇದೀಗ ಸಿಮ್ಯುಲೇಟರ್​ಗಳನ್ನು ಪಡೆದುಕೊಂಡಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…

6 hours ago

ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್

ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…

7 hours ago

ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ

2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ…

7 hours ago

1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?

1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…

17 hours ago

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

1 day ago

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

2 days ago