ಭಾರತ- ದಕ್ಷಿಣ ಆಫ್ರಿಕಾ ಹೈ ವೋಲ್ಟೇಜ್‌ ಪಂದ್ಯ | ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆಮಾಡಿಕೊಂಡ ಭಾರತ | ಉಭಯ ತಂಡಗಳು ವಿವರ

November 5, 2023
2:01 PM

ಭಾರತ ಹಾಗೂ ದಕ್ಷಣ ಆಫ್ರಿಕಾ ಹೈ ವೋಲ್ಟೇಜ್‌ ಮ್ಯಾಚ್‌ ಆರಂಭವಾಗಿದೆ. ಮೊದಲೆರಡು ಓವರರ್ಗಳಲ್ಲಿ ಭಾರತ ಅಮೋಘ ಬ್ಯಾಟಿಂಗ್‌ ಪ್ರದರ್ಶನ ನೀಡುತ್ತಿದೆ. ಇದೀಗ 15 ಒವರ್‌ನಲ್ಲಿ 107 ರನ್ ಗಳಿಸಿದ್ದು ಎರಡು ವಿಕೆಟ್‌ ಪತನವಾಗಿದೆ.

Advertisement

ಕೋಲ್ಕತ್ತಾದ(Kolkata) ವಾಂಖೆಡೆ ಸ್ಟೇಡಿಯಂ(Vankade Stadium)ನಲ್ಲಿ ನಡೆಯುತ್ತಿರುವ ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸುತ್ತಿದೆ. ಇದೀಗ ಈ ಪಂದ್ಯದ ಟಾಸ್ ಕೂಡ ನಡೆದಿದ್ದು, ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಟಾಸ್ ಸೋತ ದಕ್ಷಿಣ ಆಫ್ರಿಕಾ ಮೊದಲು ಬೌಲಿಂಗ್ ಮಾಡಲಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.

ದಕ್ಷಿಣ ಆಫ್ರಿಕಾ ತಂಡ: ಕ್ವಿಂಟನ್ ಡಿ ಕಾಕ್, ಟೆಂಬಾ ಬವುಮಾ (ನಾಯಕ), ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ಐಡೆನ್ ಮಾರ್ಕ್ರಾಮ್, ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಯಾನ್ಸೆನ್, ಕೇಶವ್ ಮಹಾರಾಜ್, ತಬ್ರೇಝ್ ಶಮ್ಸಿ, ಕಗಿಸೊ ರಬಾಡ, ಲುಂಗಿ ಎನ್​ಗಿಡಿ.

ಸಮಕಾಲೀನ ಕ್ರಿಕೆಟ್‌ ಜಗತ್ತಿನ ಅತ್ಯಂತ ಯಶಸ್ವಿ ಬ್ಯಾಟರ್, ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್‌ ಕೊಹ್ಲಿ (Virat Kohli) ಇಂದು 35ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ತಮ್ಮ ಜೀವನದ ಆರಂಭಿಕ ಕಾಲಘಟ್ಟದಲ್ಲಿ ಸಾಕಷ್ಟು ವೈಫಲ್ಯಗಳನ್ನು ಎದುರಿಸಿ ಇಂದು ವಿಶ್ವದ ಶ್ರೇಷ್ಠ ಕ್ರಿಕೆಟಿಗನಾಗಿ ಗುರುತಿಸಿಕೊಂಡಿರುವ ಕಿಂಗ್ ಕೊಹ್ಲಿಗೆ ಜನ್ಮದಿನದ ಪ್ರಯುಕ್ತ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಇದರ ಜೊತೆಗೆ ಇಂದು ಕೋಲ್ಕತ್ತಾದಲ್ಲಿ ಭಾರತ-ದಕ್ಷಿಣ ಆಫ್ರಿಕಾ ವಿಶ್ವಕಪ್ ಪಂದ್ಯ ಕೂಡ ನಡೆಯಲಿದ್ದು, ಈಡನ್ ಗಾರ್ಡನ್ಸ್​ಗೆ ಕೊಹ್ಲಿಯ ಮುಖವಾಡ ಧರಿಸಿ ಫ್ಯಾನ್ಸ್ ಬರುತ್ತಿದ್ದಾರೆ. ಸ್ಟೇಡಿಯಂನ ಹೊರಗಡೆ ಕೊಹ್ಲಿಯ ನಾಮಜಪ ಜೋರಾಗಿ ಕೇಳಿಬರುತ್ತಿದ್ದು, ವಿಡಿಯೋ ಸಖತ್ ವೈರಲ್ ಆಗುತ್ತಿದೆ.

Advertisement

– ಅಂತರ್ಜಾಲ ಮಾಹಿತಿ

Team India is facing the team of South Africa in the ongoing World Cup match at the Wankhede Stadium in Kolkata. Now the toss of this match has also been held and Team India captain Rohit Sharma who won the toss has decided to bat first. So South Africa will bowl first after losing the toss.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಭೂಮಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ಮರುಯಾನ | ಕ್ಯಾಲಿಫೋರ್ನಿಯಾದ ಕಡಲತೀರದಲ್ಲಿ ಇಳಿಯಲಿರುವ ನೌಕೆ
July 14, 2025
11:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-07-2025 | 10 ದಿನಗಳವರೆಗೂ ಕರಾವಳಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಳೆ | ಜುಲೈ 16 ರಿಂದ ರಾಜ್ಯದೆಲ್ಲೆಡೆ ಉತ್ತಮ ಮಳೆ |
July 14, 2025
1:02 PM
by: ಸಾಯಿಶೇಖರ್ ಕರಿಕಳ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಧಾತ್ರಿ ಕೆ ರಾವ್
July 14, 2025
7:47 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಭವಿಷ್ಯ ಕೆ ಪಿ
July 14, 2025
7:40 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group