ಶ್ರೀಲಂಕಾಗೆ ಸಹಾಯದ ಹಸ್ತ ಚಾಚಿದ ಭಾರತ | ಶ್ರೀಲಂಕಾಗೆ 3750 ಸಾಲ ನೀಡಲು ಮುಂದಾದ ಕೇಂದ್ರ ಸರ್ಕಾರ |

January 18, 2022
10:10 PM

ಭಾರತವು ಶ್ರೀಲಂಕಾಗೆ 3750 ಕೋಟಿ ರೂಪಾಯಿಯ ಸಾಲವನ್ನು ನೀಡಲು  ಮುಂದಾಗಿದೆ. ಈ ಮೂಲಕ ಚೀನಾದ ಸುಳಿ ಹಾಗೂ ವಿದೇಶೀ ವಿನಿಮಯ ಕೊರತೆಯಿಂದ ಬಳಲಿರುವ ಶ್ರೀಲಂಕಾದ ನೆರವಿಗೆ ಭಾರತ ಮುಂದಾಗಿದೆ. ಇದೇ ವೇಳೆ ತೈಲ ಖರೀದಿಗಾಗಿ 500 ಮಿಲಿಯನ್ ಡಾಲರ್ ಸಾಲ ನೀಡುವ ಘೋಷಣೆಯನ್ನು ಮಾಡಿದೆ.

ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಶ್ರೀಲಂಕಾದ ವಿದೇಶಾಂಗ ಸಚಿವ ಜಿ ಎಲ್ ಪೀರಿಸ್ ಅವರಿಗೆ ಬರೆದ ಪತ್ರದಲ್ಲಿ ಬೆಂಬಲದ ಭಾಗವಾಗಿ 500 ಮಿಲಿಯನ್ ಯುಎಸ್ ಡಾಲರ್ ಸಾಲವನ್ನು ನೀಡಲು ಒಪ್ಪಿಕೊಂಡಿದ್ದಾರೆ ಎಂದು  ಭಾರತೀಯ ಹೈಕಮಿಷನ್ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ
March 10, 2026
6:48 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ: ಕೇರಳದಿಂದ ಖರೀದಿಗೆ ಸರ್ಕಾರ ನಿರ್ಧಾರ
March 10, 2026
6:43 AM
by: ದ ರೂರಲ್ ಮಿರರ್.ಕಾಂ
ಭತ್ತದ ಗದ್ದೆಯಿಂದ ಅಡಿಕೆ ತೋಟ | ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬಿಚ್ಚಿಟ್ಟ ಸಂಶೋಧನೆ
March 9, 2026
10:09 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09-03-2026 | ಕರಾವಳಿ–ಮಲೆನಾಡಿನಲ್ಲಿ ಇಂದು ಸಂಜೆ ಗುಡುಗು ಮಳೆಯ ಸಾಧ್ಯತೆ | ಮಾರ್ಚ್ ಮಧ್ಯಭಾಗದಲ್ಲಿ ಮಳೆ ಚಟುವಟಿಕೆ ಹೆಚ್ಚಳ..?
March 9, 2026
2:16 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror