ಭಾರತವು ಶ್ರೀಲಂಕಾಗೆ 3750 ಕೋಟಿ ರೂಪಾಯಿಯ ಸಾಲವನ್ನು ನೀಡಲು ಮುಂದಾಗಿದೆ. ಈ ಮೂಲಕ ಚೀನಾದ ಸುಳಿ ಹಾಗೂ ವಿದೇಶೀ ವಿನಿಮಯ ಕೊರತೆಯಿಂದ ಬಳಲಿರುವ ಶ್ರೀಲಂಕಾದ ನೆರವಿಗೆ ಭಾರತ ಮುಂದಾಗಿದೆ. ಇದೇ ವೇಳೆ ತೈಲ ಖರೀದಿಗಾಗಿ 500 ಮಿಲಿಯನ್ ಡಾಲರ್ ಸಾಲ ನೀಡುವ ಘೋಷಣೆಯನ್ನು ಮಾಡಿದೆ.
ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಶ್ರೀಲಂಕಾದ ವಿದೇಶಾಂಗ ಸಚಿವ ಜಿ ಎಲ್ ಪೀರಿಸ್ ಅವರಿಗೆ ಬರೆದ ಪತ್ರದಲ್ಲಿ ಬೆಂಬಲದ ಭಾಗವಾಗಿ 500 ಮಿಲಿಯನ್ ಯುಎಸ್ ಡಾಲರ್ ಸಾಲವನ್ನು ನೀಡಲು ಒಪ್ಪಿಕೊಂಡಿದ್ದಾರೆ ಎಂದು ಭಾರತೀಯ ಹೈಕಮಿಷನ್ ತಿಳಿಸಿದೆ.
ಸುಮಾರು 2.25 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ಹಾಗೂ 12 ಟ್ರಕ್ಗಳನ್ನು ಮಹಾರಾಷ್ಟ್ರದ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಧಾರ್ಮಿಕ ಶ್ರದ್ಧೆ ಮತ್ತು ನಂಬಿಕೆಯನ್ನ ಗೌರವಿಸಿ ಪಾಲಿಸಬೇಕಾದುದ್ದೂ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಉಪಮುಖ್ಯಮಂತ್ರಿ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆಗಳು ಗೋಚರಿಸುತ್ತಿವೆ. ಒಳನಾಡಿನಲ್ಲಿ…
ಕೇಂದ್ರ ವಾಣಿಜ್ಯ ಕೈಗಾರಿಕೆಗಳ ಸಚಿವಾಲಯ ಸಹಯೋಗದೊಂದಿಗೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಕೇಂದ್ರ…
ಧರ್ಮನಿಷ್ಠರಾಗಿ ಹೇಗೆ ಬದುಕಬೇಕು, ಹೇಗೆ ಬದುಕಬಹುದು ಎಂದು ಜಗತ್ತಿಗೆ ಸಾರಿದ ಮಹಾಕಾವ್ಯ ರಾಮಾಯಣ.…